ರಾಜ್ಯಪೌರತ್ವ ಕಾಯ್ದೆ ವಿರೋಧಿಸುವುದರಲ್ಲಿ ಅರ್ಥವಿಲ್ಲ, ಮೋದಿಯವರನ್ನು ಟೀಕೆ ಮಾಡುವುದೇ ಕಾಂಗ್ರೆಸ್ ಕೆಲಸ:ಎಸ್ ಎಲ್ ಭೈರಪ್ಪ
ಸಾಹಿತಿಗಳಿಗೆ ಯಾವುದೇ ಅಜೆಂಡಾ ಇರಬಾರದು. ಸಾಹಿತಿಗಳು ಸ್ವತಂತ್ರವಾಗಿ ಯೋಚನೆ ಮಾಡಬೇಕು. ನಾನು ಯಾವುದೇ ಗುಂಪಿಗೆ ಸೇರಿದವನಲ್ಲ ಎಂದು ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಹೇಳಿದ್ದಾರೆ.