ರಾಜ್ಯಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿಗಾಗಿ ಈ ವರ್ಷ ಅತಿ ಹೆಚ್ಚು ಎಂಜಿನಿಯರಿಂಗ್ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ವಿಟಿಯು ಉಪಕುಲಪತಿ ಡಾ. ಎಸ್. ವಿದ್ಯಾಶಂಕರ್ ಆತಂಕ ವ್ಯಕ್ತಪಡಿಸಿದ್ದಾರೆ.