ರಾಜ್ಯಹಾಲಕೆರೆಯ ಅನ್ನದಾನೇಶ್ವರ ಮಠದ ಅನ್ನದಾನೇಶ್ವರ ಡಾ. ಸಂಗನ ಬಸವ ಸ್ವಾಮೀಜಿ, ಕೊಟ್ಟೂರು ಮಠದ ಜಗದ್ಗುರು ಡಾ. ಸಂಗನ ಬಸವ ಮಹಾಸ್ವಾಮಿ ಲಿಂಗೈಕ್ಯ
ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ ಡಾ. ಸಂಗನಬಸವ ಮಹಾಸ್ವಾಮಿಗಳು ಹೃದಯ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಲಿಂಗೈಕ್ಯರಾಗಿದ್ದಾರೆ.