ರಾಜ್ಯಡಾ. ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನಕ್ಕೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ- ಸಿಎಂ ಸಿದ್ದರಾಮಯ್ಯ
ಡಾ. ಶಿವಕುಮಾರ ಸ್ವಾಮೀಜಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ 'ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.