Dr Shivaram Karanth layout

ಬೆಂಗಳೂರು: ಡಾ.ಶಿವರಾಮ ಕಾರಂತ ಲೇಔಟ್ ನಲ್ಲಿ ಮೊದಲ ಕಾರು ರೇಸಿಂಗ್ ಟ್ರ್ಯಾಕ್!
ಡಾ. ಶಿವರಾಮ ಕಾರಂತ ಲೇಔಟ್‌ನಲ್ಲಿ ಬೆಂಗಳೂರಿನ ಮೊದಲ ಮೋಟಾರ್‌ಸ್ಪೋರ್ಟ್ ರೇಸ್ ಟ್ರ್ಯಾಕ್ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗಿದೆ. 2026ರಲ್ಲಿ ದೇವನಹಳ್ಳಿಯಲ್ಲಿ ಮತ್ತೊಂದು ರೇಸ್ ಟ್ರ್ಯಾಕ್ ಸಿದ್ಧಗೊಳ್ಳುವ ನಿರೀಕ್ಷೆಯಿದೆ.

ಬೆಂಗಳೂರು: ಒತ್ತುವರಿ ತೆರವು ಕಾರ್ಯಾಚರಣೆ, ಅವಲಹಳ್ಳಿ ಸ್ಟಡ್ ಫಾರ್ಮ್ ಬಿಡಿಎ ಸ್ವಾಧೀನ
ದಿಢೀರ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅವಲಹಳ್ಳಿಯಲ್ಲಿರುವ ಸ್ಟಡ್ ಫಾರ್ಮ್ (ಕುದುರೆ ಫಾರ್ಮ್) ಭೂಮಿಯನ್ನು ಸ್ವಾಧೀನಕ್ಕೆ ಪಡೆದುಕೊಂಡಿದೆ.

ಶಿವರಾಮ ಕಾರಂತ ಬಡಾವಣೆ ಟೆಂಡರ್ ವಿವಾದ: ಬಿಡಿಎ ರಾಜ್ಯ ಸರ್ಕಾರದ ಇಲಾಖೆ ಅಲ್ಲ ಎಂದ ಸುಪ್ರೀಂ ಕೋರ್ಟ್
ಶಿವರಾಮ ಕಾರಂತ ಬಡಾವಣೆ ಟೆಂಡರ್ ವಿವಾದಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶ ನೀಡಿರುವ ಸುಪ್ರೀಂ ಕೋರ್ಟ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಕರ್ನಾಟಕ ಸರ್ಕಾರದ ಇಲಾಖೆ ಅಲ್ಲ ಎಂದು ಹೇಳಿದೆ.

