ರಾಜಕೀಯ'ಸಾವರ್ಕರ್ ಗೆ ಆ ಮೇಲೆ, ಮೊದಲು ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿ': ಸಿದ್ದರಾಮಯ್ಯ
ಸಾವರ್ಕರ್ ಅವರನ್ನು ಗಾಂಧಿ ಹತ್ಯೆ ಅಪರಾಧಿ ನಾಥೂರಾಮ್ ಘೋಡ್ಸೆಗೆ ಹೋಲಿಸಿ ಹೇಳಿಕೆ ನೀಡಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ತ್ರಿವಿಧ ದಾಸೋಹಿ , ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತ ರತ್ನ ಪ್ರಶಸ್ತಿ ನೀಡುವಂತೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.