dr siddalingaiah

'ಊರು-ಕೇರಿ' ಬಿಟ್ಟು ತೆರಳಿದ ಡಾ. ಸಿದ್ದಲಿಂಗಯ್ಯ: ಬೆಂಗಳೂರಿನ ಕಲಾಗ್ರಾಮದಲ್ಲಿ ಬೌದ್ಧ ಸಂಪ್ರದಾಯದಂತೆ ಅಂತ್ಯಕ್ರಿಯೆ
ಕೋವಿಡ್ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಗುಣಮುಖರಾಗದೆ ನಿಧನರಾದ ದಲಿತ ಸಾಹಿತಿ, ಕವಿ ಡಾ ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆ ಬೌದ್ಧ ಧರ್ಮದ ಸಂಪ್ರದಾಯದಂತೆ ಬೆಂಗಳೂರಿನ ಕಲಾ ಗ್ರಾಮದಲ್ಲಿ ನೆರವೇರಿತು.

'ನಮ್ರತೆ, ಹಾಸ್ಯಪ್ರಜ್ಞೆಗೆ ಹೆಸರುವಾಸಿಯಾಗಿದ್ದ ದಲಿತ ಕವಿ ಡಾ. ಸಿದ್ದಲಿಂಗಯ್ಯ'
ದಲಿತ ಕವಿ, ಬಂಡಾಯ ಸಾಹಿತಿ ಡಾ ಸಿದ್ದಲಿಂಗಯ್ಯನವರ ಸಾಹಿತ್ಯಗಳನ್ನು ಓದಿದವರಿಗೆ ಅವರ ತತ್ವ, ಸಿದ್ಧಾಂತಗಳು, ಆಲೋಚನೆಗಳು ಅರ್ಥವಾಗುತ್ತವೆ. ಅವರ ಕಾವ್ಯದಲ್ಲಿ ಒಂದು ಉಗ್ರತೆ ಇದೆ, ವೈಯಕ್ತಿಕವಾಗಿ, ಅವರು ನಮ್ರತೆ ಮತ್ತು ಹಾಸ್ಯ ಪ್ರಜ್ಞೆಗೆ ಹೆಸರುವಾಸಿಯಾಗಿದ್ದರು ಎಂದು ಕನ್ನಡದ ಖ್ಯಾತ ನಿರ್ದೇಶಕ ಟಿ ಎನ್ ಸೀತಾರಾಮ್ ಹೇಳುತ್ತಾರೆ.

ದಲಿತ ಕವಿ, ಬಂಡಾಯ ಸಾಹಿತಿ ಡಾ. ಸಿದ್ಧಲಿಂಗಯ್ಯ ಸ್ಮರಣಾರ್ಥ ಅಧ್ಯಯನ ಕೇಂದ್ರಕ್ಕೆ ಸರ್ಕಾರ ಒಲವು: ಸಚಿವ ಆರ್.ಅಶೋಕ್
ಅಗಲಿರುವ ದಲಿತ ಕವಿ, ಬಂಡಾಯ ಸಾಹಿತಿ ಡಾ. ಸಿದ್ಧಲಿಂಗಯ್ಯ ಅವರ ನೆನಪಿಗಾಗಿ ಸರ್ಕಾರ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ತಮಿಳ್ನಾಡಲ್ಲಿ ಕನ್ನಡಕ್ಕೆ ನಿರ್ಬಂಧ ಡಾ. ಸಿದ್ದಲಿಂಗಯ್ಯ ವಿಷಾದ
ತಮಿಳುನಾಡಿನಲ್ಲಿರುವ ಕನ್ನಡಿಗರಿಗೆ ಕನ್ನಡ ಕಲಿಯಲು ಅಲ್ಲಿನ ಸರ್ಕಾರ ಪ್ರಸಕ್ತ ವರ್ಷದಿಂದ ನಿರ್ಬಂಧ ಹೇರಿದೆ. ಅಲ್ಲದೆ ಹೊರಗೆ ಕನ್ನಡ ಮಾತನಾಡುವುದನ್ನೂ ತಡೆಯುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಕನ್ನಡಿಗರು ಅತಂತ್ರರಾಗುವ ಸ್ಥಿತಿ ನಿರ್ಮಾಣವಾಗಿದೆ...

