Dr Soumya Swaminathan

ಭಾರತದಲ್ಲಿ ಬಹುತೇಕ ಎಲ್ಲರೂ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಗುರಿಯಾಗುತ್ತಾರೆ: ಡಾ ಸೌಮ್ಯ ಸ್ವಾಮಿನಾಥನ್
ಭಾರತದಲ್ಲಿ ಬಹುತೇಕ ಎಲ್ಲರೂ ಈಗ ಹವಾಮಾನ ಬದಲಾವಣೆಯ ಪರಿಣಾಮಗಳಿಗೆ ಗುರಿಯಾಗುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ಮುಖ್ಯ ವಿಜ್ಞಾನಿ ಡಾ. ಸೌಮ್ಯಾ ಸ್ವಾಮಿನಾಥನ್ ಹೇಳಿದ್ದಾರೆ.

ಕೋವಿಡ್ 19 ಪರೀಕ್ಷೆ ನಡೆಸುವಲ್ಲಿ ಇತರೆ ರಾಷ್ಟ್ರಗಳಿಗಿಂತ ಭಾರತ ಹಿಂದಿದೆ: ಡಾ.ಸೌಮ್ಯಾ ಸ್ವಾಮಿನಾಥನ್
ಕೋವಿಡ್ -19 ಪರೀಕ್ಷೆಗಳ ವಿಚಾರದಲ್ಲಿ ಭಾರತ ಒಟ್ಟಾರೆಯಾಗಿ ಇತರ ದೇಶಗಳಿಗಿಂತ ಹಿಂದೆ ಬಿದ್ದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಮಂಗಳವಾರ, ಹೇಳಿದ್ದಾರೆ. ಕೋವಿಡ್ ಪರೀಕ್ಷೆಗಳ ಸಂಖ್ಯೆ ಹೆಚ್ಚಳ ಮಾಡುವ ಅಗತ್ಯ ವನ್ನು ಒತ್ತಿಹೇಳುತ್ತಾ ಸ್ವಾಮಿನಾಥನ್ ಈ ಮೇಲಿನ ಮಾತುಗಳನ್ನಾಡಿದ್ದಾರೆ.

