ಪಾಸ್ಪೋರ್ಟ್ ಆಕಾಂಕ್ಷಿ ಗಳ ಅರ್ಜಿ ಪರಿಶೀಲನೆ ಮಾಡುವ ಪದ್ಧತಿಯೇ ಅವೈಜ್ಞಾನಿಕವಾಗಿದ್ದು, ಅದನ್ನೂ ಕೂಡಲೇ ರದ್ದು ಪಡಿಸಬೇಕು ಎಂದು ನಿವೃತ್ತ ಡಿಜಿಪಿ ಡಾ.ಎಸ್.ಟಿ. ರಮೇಶ್ ಆಗ್ರಹಿಸಿದರು.