Dr. Sudhakar

ಸಿಎಂ ಬಿಎಸ್ ವೈ, ಮಾಜಿ ಸಿಎಂ ಬೇಗ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯಕ್ಕೆ ಮರಳಲಿ: ಡಾ. ಕೆ.ಸುಧಾಕರ್
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೋವಿಡ್-19 ನಿಂದ ಬೇಗ ಚೇತರಿಸಿಕೊಳ್ಳಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮೂಲಕ ಹಾರೈಸಿದ್ದಾರೆ.

ಸ್ಟಾಫ್ ನರ್ಸ್ ಗಳ ಬೇಡಿಕೆ ಈಡೇರಿಕೆಗೆ ಕ್ರಮ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ
ಶನಿವಾರ ಬಿಎಂಸಿಆರ್ ಐ ಮತ್ತು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಪ್ರತಿಭಟಿಸಿದ ಸ್ಟಾಫ್ ನರ್ಸ್ ಗಳ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳೊಂದಿಗೆ ಕೂಡಲೇ ಚರ್ಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.

ಸಿ.ವಿ.ರಾಮನ್ ಆಸ್ಪತ್ರೆಗೆ ಸಚಿವ ಡಾ. ಸುಧಾಕರ್ ದಿಢೀರ್ ಭೇಟಿ; ಕಟುಕರಾಗದೆ ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಲು ಸೂಚನೆ
ಕೋವಿಡ್ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸುವಂತೆ ವೈದ್ಯರು ಮತ್ತು ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕಿವಿಮಾತು ಹೇಳಿದರು.

ರಾಜ್ಯದಲ್ಲಿ 4 ಲಕ್ಷ ಜನರ ಕೋವಿಡ್ ಪರೀಕ್ಷೆ: ಡಾ. ಕೆ.ಸುಧಾಕರ್
ರಾಜ್ಯದಲ್ಲಿ ಇದುವರೆಗೆ 4 ಲಕ್ಷ ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, ರಾಜ್ಯದ ಚೇತರಿಕೆಯ ಪ್ರಮಾಣ ಶೇಕಡಾ 44ರಷ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗುವಂತಾಗಿದ್ದು ವಿಧಿಯ ಆಟ: ಡಾ. ಸುಧಾಕರ್ ಟ್ವೀಟ್
ಇದೇ ತಿಂಗಳ 19ರಂದು ನಡೆಯಲಿರುವ ರಾಜ್ಯ ಸಭೆಯ ದ್ವೈ-ವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಮಲ್ಲಿಕಾರ್ಜುನ್ ಖರ್ಗೆ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ ಡಿ ದೇವೇಗೌಡ ಅವರು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ.

ಕೊರೋನಾ ಮಹಾಮಾರಿ: ಕೇರಳ ಆರೋಗ್ಯ ಸಚಿವರೊಂದಿಗೆ ಸಚಿವ ಡಾ. ಕೆ.ಸುಧಾಕರ್ ವೀಡಿಯೋ ಸಂವಾದ
ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಳವಡಿಸಿಕೊಂಡಿರುವ ಉತ್ತಮ ನಿಯಂತ್ರಣ ಮತ್ತು ಚಿಕಿತ್ಸಾ ಪದ್ಧತಿಗಳ ಕುರಿತು ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ಅವರ ಜೊತೆ ವೈದ್ಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸೋಮವಾರ ವಿಡಿಯೋ ಸಂವಾದ ನಡೆಸಿದರು.

ಕೊರೊನಾ ಹಿನ್ನೆಲೆ: ಡಾ. ಸುಧಾಕರ್ ಗೆ ಬೆಂಗಳೂರು ಉಸ್ತುವಾರಿ, ಶ್ರೀರಾಮುಲುಗೆ ರಾಜ್ಯದ ಜವಾಬ್ದಾರಿ
ರಾಜ್ಯದಲ್ಲಿ ಕೊರೋನಾವೈರಸ್ ನಿಯಂತ್ರಿಸುವ ಜವಾಬ್ದಾರಿಯನ್ನು ಆರೋಗ್ಯ ಸಚಿವೆ ಬಿ. ಶ್ರೀರಾಮುಲು ಅವರಿಗೆ ನೀಡಿದ್ದು ಬೆಂಗಳೂರು ಮಹಾನಗರದ ಉಸ್ತುವಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಗೆ ವಹಿಸಲಾಗಿದೆ.

ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಭವಿಷ್ಯದ ಮಂತ್ರಿ: ಬಿ.ಎಸ್ ಯಡಿಯೂರಪ್ಪ
ಶಾಸಕ ಎಂಎಲ್ ಎ ಸುಧಾಕರ್ ಭವಿಷ್ಯದ ಮಂತ್ರಿ ಎಂದು ಸಿಎಂ ಯಡಿಯೂರಪ್ಪ ಹೇಳುವ ಮೂಲಕ ಸುಧಾಕರ್ ಅವರಿಗೆ ಸಚಿವ ಸ್ಥಾನ ಖಚಿತ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

'ಸುಪ್ರೀಂ' ತೀರ್ಪು ತೃಪ್ತಿ ತಂದಿಲ್ಲ, ನನ್ನ ಪ್ರಕರಣದ ಮರು ಪರಿಶೀಲನೆಗೆ ಚಿಂತನೆ: ಅನರ್ಹ ಶಾಸಕ ಡಾ.ಸುಧಾಕರ್
ಸುಪ್ರೀಂ ಕೋರ್ಟಿನ ತೀರ್ಪು ಮರು ಪರಿಶೀಲನೆ ಆಗಬೇಕಿದೆ. ನಾನು ಅನರ್ಹತೆಯಡಿ ಬರುವುದಿಲ್ಲವೆಂಬುದು ನನ್ನ ಅಭಿಪ್ರಾಯ. ಬೇರೆಯ ಪ್ರಕರಣಗಳ ಜೊತೆ ನನ್ನ ಅರ್ಜಿನ್ನು ಪರಿಗಣಿಸಿದ್ದು ಸರಿಯಿಲ್ಲ ಎಂದು ಅನರ್ಹ ಶಾಸಕ ಡಾ ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

