1972ರಿಂದಲೇ ಕೆಬಿಎನ್ ಶಿಕ್ಷಣ ಸಂಸ್ಥೆಯೊಂದಿಗೆ ನಂಟು ಹೊಂದಿದ್ದ ಅವರು, ವೈದ್ಯಕೀಯ, ಎಂಜಿನಿಯರಿಂಗ್, ಬಿ.ಇಡಿ ಕಾಲೇಜುಗಳನ್ನು ಪ್ರಾರಂಭಿಸುವ ಮೂಲಕ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದರು.