ದೇಶDelhi Blast: ಜೈಶ್ ಉಗ್ರ ಸಂಘಟನೆಯಿಂದ ಡಾ. ಉಮರ್ ಗೆ ಸೂಸೈಡ್ ಬಾಂಬರ್ ತರಬೇತಿ! ಆತನ Body language ನೀಡಿದ ಮಾಹಿತಿ ಏನು?
ನಾಲ್ಕು ದಿನಗಳ ನಿರಂತರ ದಾಳಿ ನಂತರ ವಿವರಗಳನ್ನು ರಾಷ್ಟ್ರಕ್ಕೆ ತಿಳಿಸಲು ಸಶಸ್ತ್ರ ಪಡೆಗಳ ಮಹಿಳಾ ಅಧಿಕಾರಿಗಳನ್ನು ನಿಯೋಜಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಲಕ್ನೋದಿಂದ ಡಾ. ಶಾಹೀನ್ ಶಾಹಿದ್ ಳನ್ನು ಜೈಶ್ ಸಂಘಟನೆ ನೇಮಕ ಮಾಡಿಕೊಂಡಿತ್ತು ಎಂದು ಹೇಳಲಾಗಿದೆ.