ರಾಜ್ಯತಂತ್ರಜ್ಞಾನದಲ್ಲಿನ ಪ್ರಗತಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲಿದೆ: ಡಾ. ವಿ.ಕೆ.ಆತ್ರೆ
ತಂತ್ರಜ್ಞಾನದಲ್ಲಿನ ಅಭಿವೃದ್ಧಿಯು ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ಕಾರಣವಾಗಲಿದ್ದು, ಇದರಿಂದ ಭಾರತ ಇಂದು ಉತ್ಪನ್ನಗಳನ್ನು ರಫ್ತು ಮಾಡುವಷ್ಟು ಸ್ವಾವಲಂಬನೆ ಸಾಧಿಸಿದೆ ಎಂದು ವಿಜ್ಞಾನಿ ಮತ್ತು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಮಾಜಿ ಮುಖ್ಯಸ್ಥ ಡಾ ವಿ ಕೆ ಆತ್ರೆ ಅವರು ಗುರುವಾರ ಹೇಳಿದರು.