ದೇಶಜನಸಂದಣಿ ಇರುವ ಸ್ಥಳಗಳಲ್ಲಿ ಮಾಸ್ಕ್ ಬಳಸಿ, ಕೋವಿಡ್ ಬೂಸ್ಟರ್ ಡೋಸ್ ತೆಗೆದುಕೊಳ್ಳಿ: ಡಾ. ವಿಕೆ ಪೌಲ್
ಭಾರತದ ಅರ್ಹ ಜನಸಂಖ್ಯೆಯ ಶೇ 27 ರಿಂದ 28ರಷ್ಟು ಜನರು ಮಾತ್ರ ಕೋವಿಡ್-19ರ ಬೂಸ್ಟರ್ ಡೋಸ್ ಅನ್ನು ತೆಗೆದುಕೊಂಡಿದ್ದಾರೆ ಮತ್ತು ಜನನಿಬಿಡ ಸ್ಥಳಗಳಲ್ಲಿ ಜಾಗ್ರತೆ ವಹಿಸಲು ಮತ್ತು ಮಾಸ್ಕ್ ಧರಿಸಲು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿಕೆ ಪೌಲ್ ಬುಧವಾರ ಸಲಹೆ ನೀಡಿದ್ದಾರೆ.