ದೇಶದೆಹಲಿಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: SIR ಬಳಿಕ 47.7 ಲಕ್ಷ ಮತದಾರರ ಹೆಸರು ಡಿಲೀಟ್..!
ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಡಿ ಮನೆ-ಮನೆಗೆ ತೆರಳಿ ನಡೆಸಿದ ಪರಿಶೀಲನೆಯ ಬಳಿಕ ಒಟ್ಟು 1.45 ಕೋಟಿ ಮತದಾರರ ಪೈಕಿ 47.7 ಲಕ್ಷ ಮಂದಿಯ ಹೆಸರುಗಳನ್ನು ಕರಡು ಪಟ್ಟಿಯಿಂದ ಕೈಬಿಡಲಾಗಿದೆ.