Draft electoral rolls

GBA ಚುನಾವಣೆ: ಐದು ನಗರ ಪಾಲಿಕೆಗಳ ವಾರ್ಡ್ ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ; ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡಗಳು ರಚನೆಯಾಗಿದೆ.

Assam: SIR ನಂತರ 10.56 ಲಕ್ಷ ಮತದಾರರ ಹೆಸರು ಡಿಲೀಟ್
ಸಾವಿನ ಕಾರಣದಿಂದಾಗಿ 4,78,992 ಹೆಸರುಗಳನ್ನು ಅಳಿಸಲಾಗಿದೆ, 5,23,680 ಮತದಾರರು ತಮ್ಮ ನೋಂದಾಯಿತ ವಿಳಾಸಗಳಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಕಂಡುಬಂದಿದೆ.

ತಮಿಳುನಾಡು: ಡಿಎಂಕೆಗೆ SIR ಹೊಡೆತ: ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!
ರಾಜ್ಯದ ಎಲ್ಲಾ 38 ಜಿಲ್ಲೆಗಳಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಗಳು (DEO) ಶುಕ್ರವಾರ ಬಿಡುಗಡೆ ಮಾಡಿದ ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಕೈಬಿಡಲಾಗಿದೆ

SIR: ಬಿಹಾರ, ಪಶ್ಚಿಮ ಬಂಗಾಳ ಆಯ್ತು, ಈಗ ರಾಜಸ್ಥಾನದಲ್ಲಿ ಸುಮಾರು 42 ಲಕ್ಷ ಮತದಾರರ ಹೆಸರು ಡಿಲೀಟ್!
ರಾಜಸ್ಥಾನದಲ್ಲೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ವೇಳೆ ಸುಮಾರು 42 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ.

ಬಿಹಾರ ಕರಡು ಮತದಾರರ ಪಟ್ಟಿ: ಡಿಲೀಟ್ ಆದ 65 ಲಕ್ಷ ಮತದಾರರ ವಿವರ ಕೇಳಿದ ಸುಪ್ರೀಂ ಕೋರ್ಟ್!
ಡಿಲೀಟ್ ಆದ ಮತದಾರರ ವಿವರಗಳನ್ನು ಒದಗಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಉಜ್ಜಲ್ ಭುಯಾನ್ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಚುನಾವಣಾ ಆಯೋಗಕ್ಕೆ ಸೂಚಿಸಿತು.

