ರಾಜ್ಯಬೆಂಗಳೂರು: ಮನೆ-ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಪರಿಶೀಲಿಸಿದ ತುಷಾರ್ ಗಿರಿನಾಥ್
ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ ಅಧಿಕಾರಿಗಳು ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸಮರ್ಪಕವಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ನಗರದ ವಿವಿಧೆಡೆ ಗುರುವಾರ ಸಂಚಾರ ನಡೆಸಿದರು.