Draft voters list

SIR 2.0: 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 3.67 ಕೋಟಿ ಹೆಸರು ಕರಡು ಪಟ್ಟಿಯಿಂದ ಡಿಲೀಟ್
ಎರಡನೇ ಸುತ್ತಿನಲ್ಲಿ 12 ನೇ ಮತ್ತು ಕೊನೆಯ ರಾಜ್ಯವಾದ ಉತ್ತರ ಪ್ರದೇಶದ ಕರಡು ಪಟ್ಟಿಯನ್ನು ಡಿಸೆಂಬರ್ 31 ರಂದು ಪ್ರಕಟಿಸಲಾಗುವುದು. ಮಧ್ಯಪ್ರದೇಶ, ಛತ್ತೀಸ್ಗಢ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ನ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.

BBMP ಚುನಾವಣಾ ಪ್ರಕ್ರಿಯೆಗೆ ಚಾಲನೆ: ಕರಡು ಮತದಾರರ ಪಟ್ಟಿ ಪ್ರಕಟ, ಮತದಾರರ ಸಂಖ್ಯೆ ಹೆಚ್ಚಳ!
ನಿರೀಕ್ಷೆಯಂತೆಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೊನೆಗೂ ಕರಡು ಮತದಾರರ ಪಟ್ಟಿ ಪ್ರಕಟಿಸುವ ಮೂಲಕ BBMP ಚುನಾವಣಾ ಪ್ರಕ್ರಿಯೆಗೆ ಗುರುವಾರ ಅಧಿಕೃತವಾಗಿ ಚಾಲನೆ ನೀಡಿದೆ.

