ರಾಜ್ಯಸಂವಿಧಾನ ಕರಡು ರಚನೆಯಲ್ಲಿ ಬ್ರಾಹ್ಮಣರು ಮಹತ್ವದ ಕೊಡುಗೆ; ಅಂಬೇಡ್ಕರ್ ಅವರೇ ಹೇಳಿದ್ದರು: ನ್ಯಾ. ಕೃಷ್ಣ ಎಸ್ ದೀಕ್ಷಿತ್
ಸಂವಿಧಾನದ ಕರಡು ರಚನೆಯಲ್ಲಿ ಸಮಿತಿಯಲ್ಲಿದ್ದ ಏಳು ಸದಸ್ಯರಲ್ಲಿ ಮೂವರು - ಅಲ್ಲಾಡಿ ಕೃಷ್ಣಸ್ವಾಮಿ ಅಯ್ಯಂಗಾರ್, ಎನ್. ಗೋಪಾಲಸ್ವಾಮಿ ಅಯ್ಯಂಗಾರ್ ಮತ್ತು ಬಿ. ಎನ್. ರಾವ್ - ಬ್ರಾಹ್ಮಣರಾಗಿದ್ದರು..