ದೇಶನವದೆಹಲಿ: ಮಿನಿ ಬಸ್ ಬಾನೆಟ್ ಮೇಲೆ ವ್ಯಕ್ತಿಯನ್ನು ಕೆಲದೂರ ಎಳೆದೊಯ್ದ ಚಾಲಕ! ವಿಡಿಯೋ
ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ರಸ್ತೆಯಲ್ಲಿ ಪುಂಡಾಟ ಪ್ರಕರಣದಲ್ಲಿ ಮಿನಿ ಬಸ್ ವೊಂದು ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ನಂತರ ಕೆಲದೂರ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದಿರುವ ಘಟನೆ ನಡೆದಿದೆ. ಭಾನುವಾರ ತಡರಾತ್ರಿ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ.