ರಾಜ್ಯಗದಗ: ಕೈಕೊಟ್ಟ ಮಳೆ; ಬೆಳೆ ರಕ್ಷಣೆಗೆ ರೈತರಿಂದ ಟ್ಯಾಂಕರ್ ನೀರು ಬಳಕೆ!
ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್ ಮೊದಲನೇ ವಾರದಲ್ಲಿ ಪ್ರಾರಂಭವಾಗಿ ರೈತರು ಬಿತ್ತನೆ ಕಾರ್ಯವನ್ನು ಮಾಡುತ್ತಿದ್ದರು. ಪ್ರಸ್ತುತ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಮುಂಗಾರು ಬಿತ್ತನೆ ಆಗದೆ ಕೃಷಿ ಚಟುವಟಿಕೆಗಳು ಮಂದಗತಿಯಲ್ಲಿ ಸಾಗುತ್ತಿವೆ...