ದೇಶUttarakhand: ಸುರಂಗ ಕಾಮಗಾರಿ ವೇಳೆ ಭೂ ಕುಸಿತ, ಕಾರ್ಮಿಕರು ಪಾರು; Video viral
ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ನಡೆಯುತ್ತಿರುವ ಕಾಮಗಾರಿ ಪ್ರದೇಶದಲ್ಲಿ ಸಿಬ್ಬಂದಿ ಜೀವ ಕೈಯಲ್ಲಿ ಹಿಡಿದು ಕಾಮಗಾರಿ ನಡೆಸುತ್ತಿದ್ದು, ಯಾವ ಕ್ಷಣದಲ್ಲಿ ಯಾವ ಗುಡ್ಡ ಕುಸಿಯುತ್ತದೆ ಎಂಬ ಭೀತಿಯಲ್ಲೇ ಕೆಲಸ ಮಾಡಬೇಕಿದೆ.