ಮಾಜಿ ಸಚಿವ ಡಿಕೆ ಶಿವಕುಮಾರ್ ಮೊದಲು ರಾಜಕೀಯ ಮಾಡುವುದನ್ನು ಬಿಡಬೇಕು. ಭಾವನಾತ್ಮಕವಾಗಿ ಅಳುವ ಮೂಲಕ ಅನುಕಂಪ ಗಿಟ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ತಿರುಗೇಟು ನೀಡಿದ್ದಾರೆ.