Dr.AshwathNarayan

ಸೋಮಣ್ಣ ಸೇರಿದಂತೆ ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ; ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನ!
ರಾಜಕೀಯ

ಸೋಮಣ್ಣ ಸೇರಿದಂತೆ ಘಟಾನುಘಟಿ ನಾಯಕರಿಂದ ನಾಮಪತ್ರ ಸಲ್ಲಿಕೆ; ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನ!

ವಿಧಾನಸಭಾ ಚುನಾವಣೆ ದಿನಾಂಕ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕಾರಣ ರಂಗು ಪಡೆದುಕೊಳ್ಳುತ್ತಿದೆ. ವಿವಿಧ ರಾಜಕೀಯ ಪಕ್ಷಗಳ ನಾಯಕರು ಇಂದು ವಿವಿಧೆಡೆ ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನ ನಡೆಸುವ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ. 

ವಿವಿ, ಪದವಿ ಕಾಲೇಜುಗಳ ಬೋಧಕ- ಬೋಧಕೇತರ ಹುದ್ದೆಗಳ ನೇಮಕಾತಿ: ಕೆಇಎ ಮೂಲಕ ಪರೀಕ್ಷೆ- ಡಾ. ಅಶ್ವತ್ಥ ನಾರಾಯಣ
ರಾಜ್ಯ

ವಿವಿ, ಪದವಿ ಕಾಲೇಜುಗಳ ಬೋಧಕ- ಬೋಧಕೇತರ ಹುದ್ದೆಗಳ ನೇಮಕಾತಿ: ಕೆಇಎ ಮೂಲಕ ಪರೀಕ್ಷೆ- ಡಾ. ಅಶ್ವತ್ಥ ನಾರಾಯಣ

ವಿವಿಧ ವಿಶ್ವವಿದ್ಯಾಲಯಗಳು ಮತ್ತು ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ, ಬೋಧಕೇತರ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಲಿಖಿತ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಅಮೆರಿಕದ ಸ್ಟಾರ್ಟಪ್ ಗಳಿಗೆ ಇಲ್ಲಿಂದಲೇ ಕೆಲಸ; ಸ್ಟಾರ್ಟಪ್ ಸಿಲಿಕಾನ್ ವ್ಯಾಲಿ ಬ್ರಿಡ್ಜ್ ರಚನೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ರಾಜ್ಯ

ಅಮೆರಿಕದ ಸ್ಟಾರ್ಟಪ್ ಗಳಿಗೆ ಇಲ್ಲಿಂದಲೇ ಕೆಲಸ; ಸ್ಟಾರ್ಟಪ್ ಸಿಲಿಕಾನ್ ವ್ಯಾಲಿ ಬ್ರಿಡ್ಜ್ ರಚನೆ: ಡಾ. ಸಿ.ಎನ್. ಅಶ್ವತ್ಥ ನಾರಾಯಣ

 ಪ್ರತಿಭಾವಂತ ಉದ್ಯೋಗಿಗಳ ಕೊರತೆ ಎದುರಿಸುತ್ತಿರುವ ಅಮೆರಿಕದ ಸಿಲಿಕಾನ್ ವ್ಯಾಲಿ ಸ್ಟಾರ್ಟ್ ಅಪ್ ಗಳಿಗೆ ಇಲ್ಲಿಂದಲೇ ಉದ್ಯೋಗಿಗಳಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುವಂತೆ ಸ್ಟಾರ್ಟ್ ಅಪ್ ಸಿಲಿಕ್ಯಾನ್ ವ್ಯಾಲಿ ಬ್ರಿಡ್ಜ್ ರಚಿಸಲಾಗುವುದು ಎಂದು ಐಟಿ, ಬಿಟಿ ಸಚಿವ ಡಾ.ಸಿ. ಎನ್.ಅಶ್ವತ್ಥ cತಿಳಿಸಿದ್ದಾರೆ.

ಸಿಇಟಿ ಪರೀಕ್ಷೆ ಸುಖಾಂತ್ಯ: ಕೋವಿಡ್ ಆತಂಕದ ನಡುವೆಯೂ ಅತ್ಯುತ್ತಮ ಹಾಜರಾತಿ-ಡಾ.ಸಿ.ಎನ್.ಅಶ್ವತ್ಥನಾರಾಯಣ 
ರಾಜ್ಯ

ಸಿಇಟಿ ಪರೀಕ್ಷೆ ಸುಖಾಂತ್ಯ: ಕೋವಿಡ್ ಆತಂಕದ ನಡುವೆಯೂ ಅತ್ಯುತ್ತಮ ಹಾಜರಾತಿ-ಡಾ.ಸಿ.ಎನ್.ಅಶ್ವತ್ಥನಾರಾಯಣ 

ಎರಡನೇ ದಿನವೂ ರಾಜ್ಯದ 497 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು,  ಒಂದು ಸಣ್ಣ ಸಮಸ್ಯೆ ಹಾಗೂ ಲೋಪದೋಷವೂ ಇಲ್ಲದೆ ಸಮಾಪ್ತಿಯಾಗಿದೆ.ಕೋವಿಡ್ ಪಾಸಿಟಿವ್ ಇದ್ದ 63 ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆದಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಏ.20ರ ಬಳಿಕ ಶೇ.50ರಷ್ಟು ಐಟಿ- ಬಿಟಿ ಸಿಬ್ಬಂದಿ ಕಚೇರಿಗೆ ಹೋಗಲು ಅವಕಾಶ, ಪಾಸ್ ಅವಶ್ಯಕತೆ ಇಲ್ಲ: ಡಿಸಿಎಂ ಡಾ. ಅಶ್ವತ್ಥನಾರಾಯಣ
ರಾಜ್ಯ

ಏ.20ರ ಬಳಿಕ ಶೇ.50ರಷ್ಟು ಐಟಿ- ಬಿಟಿ ಸಿಬ್ಬಂದಿ ಕಚೇರಿಗೆ ಹೋಗಲು ಅವಕಾಶ, ಪಾಸ್ ಅವಶ್ಯಕತೆ ಇಲ್ಲ: ಡಿಸಿಎಂ ಡಾ. ಅಶ್ವತ್ಥನಾರಾಯಣ

ಇದೇ ತಿಂಗಳ 20ನೇ ತಾರೀಕಿನ ನಂತರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ (ಐಟಿ, ಬಿಟಿ) ಶೇ. 50ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ಇರುತ್ತದೆ ಎಂದು ಐಟಿ, ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.  ಅಶ್ವತ್ಥನಾರಾಯಣ ಹೇಳಿದ್ದಾರೆ.