ರಾಜ್ಯಇನ್ಫೋಸಿಸ್ ನಾರಾಯಣಮೂರ್ತಿ ಸೇರಿ ಮೂವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ: ಅಶ್ವತ್ಥ ನಾರಾಯಣ
ಇನ್ಫೋಸಿಸ್ ನಾರಾಯಣಮೂರ್ತಿ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಕ್ರೀಡಾಪಟು ಪ್ರಕಾಶ್ ಪಡುಕೋಣೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಉನ್ನತ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.