ವಿಶೇಷಬರದ ನಾಡಿಗೆ ಚಿನ್ನದ ಬೆಳೆಯಾದ 'ಶುಂಠಿ' ಕೃಷಿ
ವಿಶ್ವ ಪ್ರಸಿದ್ದ ಪ್ರವಾಸಿ ತಾಣಗಳನ್ನು ಹೊಂದಿರುವ ಜಿಲ್ಲೆಯ ಬಾದಾಮಿ ತಾಲೂಕು ಬಹುತೇಕ ಬರ ಪೀಡಿತ ಪ್ರದೇಶ. ಇಡೀ ಜಿಲ್ಲೆಯಲ್ಲಿಯೇ ಇಲ್ಲಿ ಅಂತರ್ಜಲ ಪ್ರಮಾಣ ತೀರಾ ಕೆಳಕ್ಕೆ ಇದೆ. ಇಂತಹ ಪ್ರದೇಶದಲ್ಲಿ ಮಲೆನಾಡಿನಲ್ಲಿ ಬೆಳೆಯೋ ಶುಂಠಿಯನ್ನು ಯಶಸ್ವಿಯಾಗಿ ಬೆಳೆಯುವ ಮೂಲಕ ಮತ್ತೊಂದು ವಾಣಿಜ್ಯ ಬೆಳೆ ಪರಿಚಯಿಸಿದ್ದಾರೆ.