Draupadi Murmu

ರಾಷ್ಟ್ರಪತಿ ಅಭ್ಯರ್ಥಿ ಎಂದು ಘೋಷಣೆಯಾಗುತ್ತಿದ್ದಂತೆ ದೆಹಲಿಯತ್ತ ಪಯಣ: ಎಲ್ಲರಿಂದ ಸಹಕಾರ ಕೋರಿದ ದ್ರೌಪದಿ ಮುರ್ಮು
ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ದೇಶದ ಮೊದಲ ಪ್ರಜೆಯನ್ನು ಆಯ್ಕೆ ಮಾಡಲು ಎಲ್ಲರಿಂದ ಸಹಕಾರ ಕೋರಿರುವ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು, ಜುಲೈ 18ಕ್ಕೆ ಮುನ್ನ ಎಲ್ಲ ಮತದಾರರನ್ನು ಭೇಟಿಯಾಗಿ ಬೆಂಬಲ ಕೋರುವುದಾಗಿ ಹೇಳಿದ್ದಾರೆ.

ಯಾರು ಈ ದ್ರೌಪದಿ ಮುರ್ಮು, ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಹಿಂದಿನ ಮರ್ಮವೇನು?
ಆಡಳಿತಾರೂಢ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗ ಮಹಿಳೆ ದ್ರೌಪದಿ ಮುರ್ಮು ಆಯ್ಕೆಯಾಗಿದ್ದಾರೆ. ಈ ಮೂಲಕ ಈ ಬಾರಿಯ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಪಕ್ಷಗಳ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆಬಿದ್ದಿದೆ.

ರಾಷ್ಟ್ರಪತಿ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಆಯ್ಕೆ!
ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಧಿಕೃತವಾಗಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ.

ಶಾಕ್ ನೀಡಲು ಪ್ರಧಾನಿ ಮೋದಿ ಸಿದ್ಧತೆ: ರಾಷ್ಟ್ರಪತಿ ರೇಸ್'ನಲ್ಲಿ ಜಾರ್ಖಂಡ್ ರಾಜ್ಯಪಾಲೆ?
ದೇಶದ ಜನತೆಗೆ ಶಾಕ್ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಿದ್ಧತೆ ನಡೆಸುತ್ತಿದ್ದು, ರಾಷ್ಟ್ರಪತಿ ಹುದ್ದೆಯ ಸ್ಪರ್ಧೆಯಲ್ಲಿ ಜಾರ್ಖಂಡ್ ರಾಜ್ಯಪಾಲೆ ದ್ರೌಪದಿ ಮುರ್ಮು ಅವರ...

ಜಾರ್ಖಾಂಡ್ ನ ಮೊದಲ ಮಹಿಳಾ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದ್ರೌಪದಿ ಮುರ್ಮು
ಜಾರ್ಖಾಂಡ್ ನ ಮೊದಲ ಮಹಿಳಾ ಗವರ್ನರ್ ಆಗಿ ದ್ರೌಪದಿ ಮುರ್ಮು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ...

