Dr.CN Ashwath Narayan

ಸಿಎಂ ಬೊಮ್ಮಾಯಿ ಇದ್ದ ಸಾರ್ವಜನಿಕ ವೇದಿಕೆಯಲ್ಲೇ ಸಂಸದ-ಸಚಿವರ ವಾಕ್ಸಮರ, ಕೈ-ಕೈ ಮಿಲಾಯಿಸುವ ಹಂತಕ್ಕೆ!!
ರಾಮನಗರ ಕಾರ್ಯಕ್ರಮ ವೇಳೆ ಸಚಿವ, ಸಂಸದರ ಗಲಾಟೆ ನಡೆದಿದ್ದು, ಸಚಿವ ಡಾ.ಅಶ್ವತ್ಥ್ ನಾರಾಯಣ, ಸಂಸದ ಡಿ.ಕೆ.ಸುರೇಶ್ ಸಾರ್ವಜನಿಕ ವೇದಿಕೆಯಲ್ಲೇ ವಾಕ್ಸಮರ ನಡೆಸಿದ್ದಾರೆ.

ಸರ್ಕಾರಕ್ಕೆ ಹೊರೆಯಾದುದರಿಂದ ಲ್ಯಾಪ್‌ಟಾಪ್ ಯೋಜನೆ ಸ್ಥಗಿತ- ಡಾ.ಸಿ.ಎನ್. ಅಶ್ವತ್ಥ ನಾರಾಯಣ
ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಕೊಡುವ ಯೋಜನೆಯನ್ನು ಹಿಂದಿನ ಸರ್ಕಾರ ಜಾರಿಗೊಳಿಸಿದ್ದು, 2019-20ನೇ ಸಾಲಿನಲ್ಲಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ 1.09 ಲಕ್ಷ ವಿದ್ಯಾರ್ಥಿಗಳಿಗೆ 311 ಕೋಟಿ ರೂ.ವೆಚ್ಚದಲ್ಲಿ ಲ್ಯಾಪ್‌ಟಾಪ್ ಕೊಡಲಾಗಿದೆ. ಆದರೆ ಇದರಿಂದ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುತ್ತಿರುವುದರಿಂದ ಈ ಸಾಲಿನಿಂದ ಯ

