Dr.C.N. Ashwathnarayana

ನಾಳೆ ಸಿಇಟಿ ಫಲಿತಾಂಶ ಪ್ರಕಟ- ಡಾ. ಸಿ. ಎನ್. ಅಶ್ವತ್ಥ ನಾರಾಯಣ
ರಾಜ್ಯ

ನಾಳೆ ಸಿಇಟಿ ಫಲಿತಾಂಶ ಪ್ರಕಟ- ಡಾ. ಸಿ. ಎನ್. ಅಶ್ವತ್ಥ ನಾರಾಯಣ

ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆಗಸ್ಟ್  28, 29 & 30ರಂದು ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

2 ಕೋಟಿ ಕೋವಿಡ್ ಲಸಿಕೆ ಪೂರೈಕೆಗೆ ಜಾಗತಿಕ ಟೆಂಡರ್: ಡಿಸಿಎಂ ಡಾ. ಅಶ್ವತ್ಥ ನಾರಾಯಣ
ರಾಜ್ಯ

2 ಕೋಟಿ ಕೋವಿಡ್ ಲಸಿಕೆ ಪೂರೈಕೆಗೆ ಜಾಗತಿಕ ಟೆಂಡರ್: ಡಿಸಿಎಂ ಡಾ. ಅಶ್ವತ್ಥ ನಾರಾಯಣ

ರಾಜ್ಯದಲ್ಲಿ ಹೆಚ್ಚುತ್ತಿರುವ ವ್ಯಾಕ್ಸಿನ್‌ ಬೇಡಿಕೆಯನ್ನು ಪೂರೈಸಲು ಎರಡು ಕೋಟಿ ಕೋವಿಡ್ ಲಸಿಕೆಯನ್ನು ಜಾಗತಿಕ ಟೆಂಡರ್ ಮೂಲಕ ಖರೀದಿ ಮಾಡಲಾಗುವುದು ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಿಸಿಎಂ ಡಾ. ಅಶ್ವತ್ ನಾರಾಯಣ್
ರಾಜ್ಯ

ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಿಸಿಎಂ ಡಾ. ಅಶ್ವತ್ ನಾರಾಯಣ್

ಪ್ರಧಾನಿ ಮೋದಿ ಅವರ ಡಿಜಿಟಲ್‌ ಇಂಡಿಯಾ ಹಾಗೂ ಆತ್ಮ ನಿರ್ಭರ್‌ ಭಾರತ್‌ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. 

ರಾಮನಗರ: ವಿವಿಧ ನೀರಾವರಿ, ಕುಡಿಯುವ ನೀರು ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್
ರಾಜ್ಯ

ರಾಮನಗರ: ವಿವಿಧ ನೀರಾವರಿ, ಕುಡಿಯುವ ನೀರು ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್

ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ನೀರಾವರಿ ಮತ್ತು ಕುಡಿಯುವ ನೀರು ಯೋಜನೆಗಳ ಪ್ರಗತಿ ಪರಿಶೀಲನೆ ಕುರಿತು ಕಾವೇರಿ ನೀರಾವರಿ ನಿಗಮ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ. ಎನ್. ಅಶ್ವತ್ ನಾರಾಯಣ ಇಂದು  ಸಭೆ ನಡೆಸಿದರು.