ಜಿಲ್ಲಾ ಸುದ್ದಿಕಾಂಗ್ರೆಸ್ಸೇತರ ಸರ್ಕಾರಕ್ಕೆ ಕಾರಣ ಲಂಕೇಶ್
ಲಂಕೇಶರು ಎಂದಿಗೂ ಜಾತಿವಾದಿ, ಭ್ರಷ್ಟಾಚಾರಿಯಾಗಿರದೆ ನೈತಿಕವಾಗಿ ಗಟ್ಟಿಯಾಗಿದ್ದರು. ಆದ್ದರಿಂದಲೇ ಎಲ್ಲರ ವಿರುದ್ಧ ನಿಷ್ಠುರವಾಗಿ ನಡೆದುಕೊಳ್ಳುತ್ತಿದ್ದರು ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್ ಹೇಳಿದರು...