ಸಿವಿ ರಾಮನ್ನಗರದಲ್ಲಿರುವ ಡಿಆರ್ಡಿಒ ಕ್ಯಾಂಪಸ್ನಲ್ಲಿ 48 ವರ್ಷದ ಭದ್ರತಾ ಸಿಬ್ಬಂದಿಯೊಬ್ಬರು ಕರ್ತವ್ಯದ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.