DRDO

ಸ್ವದೇಶಿ ನಿರ್ಮಿತ 3 ಅತ್ಯಾಧುನಿಕ ಸಾಧನಗಳನ್ನು ಸೇನೆಯ ಮೂರು ಪಡೆಗಳಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಸ್ತಾಂತರ
ಮೂರು ಸ್ವದೇಶಿ ಅಭಿವೃದ್ಧಿಪಡಿಸಿರುವ ವ್ಯವಸ್ಥೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಾಯುಸೇನೆ, ಭೂಸೇನೆ ಮತ್ತು ನೌಕಸೇನೆಗೆ ಹಸ್ತಾಂತರಿಸಿದರು.

ವಾಯುಸೇನೆಗೆ 'ಸಿಂಹಬಲ': ವಿಚಕ್ಷಣಾ ವಿಮಾನ ನಿರ್ಮಾಣಕ್ಕೆ 'ಡಿಆರ್ ಡಿಒ' ಮುಂದು!
ಭಾರತೀಯ ವಾಯುಸೇನೆ ಮತ್ತಷ್ಟು ಬಲಿಷ್ಠವಾಗಲಿದ್ದು, ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ ಡಿಆರ್ ಡಿಒ ಸೇನೆಗಾಗಿ 6 ವಿಚಕ್ಷಣಾ ವಿಮಾನಗಳನ್ನು ನಿರ್ಮಾಣ ಮಾಡಲಿದೆ.

ಭೂ ದಾಳಿ ಅವೃತ್ತಿಯ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದ ಅತ್ಯಂತ ಪ್ರಬಲ ಮತ್ತು ಯಶಸ್ವೀ ಕ್ಷಿಪಣಿ ಎಂದೇ ಖ್ಯಾತಿ ಗಳಿಸಿರುವ ಬ್ರಹ್ಮೋಸ್ ಕ್ಷಿಪಣಿ ಭೂದಾಳಿ ಆವೃತ್ತಿಯ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ.

ಎರಡನೇ ಪರೀಕ್ಷೆಯಲ್ಲೂ ಯಶಸ್ವಿಯಾದ ಕ್ಯೂಆರ್‌ಎಸ್‌ಎಎಂ ಕ್ಷಿಪಣಿ, ಶತ್ರುದೇಶಗಳ ಎದೆಯಲ್ಲಿ ನಡುಕ!
ಸ್ವದೇಶಿ ನಿರ್ಮಿತ ತ್ವರಿತ ಪ್ರತಿಕ್ರಿಯೆಯ ನೆಲದಿಂದ ಆಕಾಶಕ್ಕೆ ನೆಗೆಯುವ ಕ್ಷಿಪಣಿ(ಕ್ಯೂಆರ್‌ಎಸ್‌ಎಎಂ)ಯ ನಿರ್ಣಾಯಕ ಅಭಿವೃದ್ಧಿ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ.

ಡಿಆರ್‌ಡಿಒನಿಂದ ಸ್ವದೇಶೀ ನಿರ್ಮಿತ QRSAM ಕ್ಷಿಪಣಿ ಪರೀಕ್ಷೆ ಯಶಸ್ವಿ; ವಿಡಿಯೋ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಶುಕ್ರವಾರ ಕ್ವಿಕ್ ರಿಯಾಕ್ಷನ್ ಸರ್ಫೇಸ್-ಟು-ಏರ್(QRSAM) ಕ್ಷಿಪಣಿಯನ್ನು ಒಡಿಶಾ ಕರಾವಳಿಯ ಚಂಡೀಪುರ ಬಳಿ ಇರುವ ಸಮಗ್ರ ಪರೀಕ್ಷಾ ಪ್ರದೇಶದಲ್ಲಿ ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ.

ಚೀನಾ ಉಪಟಳ ನಡುವೆ ಪಿನಾಕಾ ರಾಕೆಟ್ ವ್ಯವಸ್ಥೆಯ ಯಶಸ್ವಿ ಪರೀಕ್ಷೆ ನಡೆಸಿದ ಡಿಆರ್‌ಡಿಒ
ಡಿಆರ್‌ಡಿಒ ಒಡಿಶಾ ಕರಾವಳಿಯಲ್ಲಿ ಪಿನಾಕಾ ರಾಕೆಟ್ ವ್ಯವಸ್ಥೆಯ ಹೊಸ ಆವೃತ್ತಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ.

ಅಣ್ವಸ್ತ್ರ ಸಿಡಿತಲೆ ಸಾಮರ್ಥ್ಯದ ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಭಿವೃದ್ಧಿ ಪಡಿಸಿರುವ ಪೃಥ್ವಿ-2 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ.

ಭಾರತದ ಬಾಹ್ಯಾಕಾಶ ಪಯಣದಲ್ಲಿ ಸಾಗಲು ಖಾಸಗಿ ಕಂಪೆನಿಗಳಿಗೆ ಎಲ್ಲ ರೀತಿಯ ಅವಕಾಶ: ಡಾ. ಜಿತೇಂದ್ರ ಸಿಂಗ್
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಖಾಸಗಿ ವಲಯಕ್ಕೆ ತನ್ನ ಸೌಲಭ್ಯಗಳನ್ನು ತೆರೆಯಲು ಸಜ್ಜಾಗಿದೆ.

ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿ
ಡಿಆರ್ ಡಿಒದ ಬಹು ನಿರೀಕ್ಷಿತ ಆ್ಯಂಟಿ ರೇಡಿಯೇಷನ್ ಮಿಸೈಲ್ ರುದ್ರಮ್-1 ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ.

