DRDO

ಟಾರ್ಪಿಡೊ ಬಿಡುಗಡೆಗೆ ನೆರವಾಗುವ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ
ಮುಖ ತಾಂತ್ರಿಕ ಪ್ರಗತಿಯಲ್ಲಿ ಒಡಿಶಾ ಕರಾವಳಿ ತೀರದ ಅಬ್ದುಲ್ ಕಲಾಂ ದ್ವೀಪ ಪ್ರದೇಶದಿಂದ ಭಾರತವು ಮೊದಲ ಬಾರಿಗೆ ಟಾರ್ಪಿಡೊ ಬಿಡುಗಡೆ (ಸ್ಮಾರ್ಟ್ ) ನೆರವಾಗುವ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ.

ಚೀನಾ ಜೊತೆ ಗಡಿ ಉದ್ವಿಗ್ನ ಬೆನ್ನಲ್ಲೇ ಲೇಸರ್ ಗೈಡೆಡ್ ಆ್ಯಂಟಿ ಟ್ಯಾಂಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ ನಡೆಸಿದ ಡಿಆರ್‌ಡಿಒ!
ಪೂರ್ವ ಲಡಾಖ್ ಗಡಿಯಲ್ಲಿ ಚೀನಾ ಸೇನೆ ಉಪಟಳ ನೀಡುತ್ತಿರುವ ಬೆನ್ನಲ್ಲೇ ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಲೇಸರ್ ಗೈಡೆಡ್ ಆ್ಯಂಟಿ ಟ್ಯಾಂಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ ನಡೆಸಿದೆ.

ಲೇಸರ್ ಗೈಡೆಡ್, ಆ್ಯಂಟಿ ಟ್ಯಾಂಕ್ ಗೈಡೆಡ್ ಕ್ಷಿಪಣಿಯ ಯಶಸ್ವಿ ಪರೀಕ್ಷೆ ನಡೆಸಿದ ಡಿಆರ್ ಡಿಒ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ ಡಿಒ) ಸೆ.23 ರಂದು ಲೇಸರ್ ಗೈಡೆಡ್, ಆ್ಯಂಟಿ ಟ್ಯಾಂಕ್ ಗೈಡೆಡ್ ಮಿಸೈಲ್ (ಎಟಿಜಿಎಂ) ನ್ನು ಕೆಕೆ ರೇಂಜ್ ನ ಆರ್ಮರ್ಡ್ ಕಾರ್ಪ್ಸ್ ಸೆಂಟರ್ ಮತ್ತು ಶಾಲೆ, ಅಹ್ಮದ್ ನಗರದಲ್ಲಿ ಪರೀಕ್ಷಾರ್ಥ ಪ್ರಯೋಗ ನಡೆದಿದೆ.

ಸ್ವದೇಶಿ ನಿರ್ಮಿತ ಎಚ್ ಎಸ್ ಟಿಡಿವಿ ಹಾರಾಟ ಪರೀಕ್ಷೆ ಯಶಸ್ವಿ-ಡಿಆರ್ ಡಿಒ
ದೇಶೀಯ ರಕ್ಷಣಾ ತಂತ್ರಜ್ಞಾನಗಳಲ್ಲಿ ದೈತ್ಯ ಎಂದು ಕರೆಯಬಹುದಾದ ಮತ್ತು ಆತ್ಮನಿರ್ಭರ ಭಾರತದತ್ತ ಮಹತ್ವದ ಮೈಲಿಗಲ್ಲು ಎಂದು ಗುರುತಿಸಬಹುದಾದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮನ್‌ಸ್ಟ್ರೇಟರ್ ವೆಹಿಕಲ್ (ಎಚ್‌ಎಸ್‌ಟಿಡಿವಿ) ಹಾರಾಟ ಪರೀಕ್ಷೆ ಯಶಸ್ವಿಯಾಗಿದೆ.

ಎಚ್‌ಎಸ್‌ಟಿಡಿವಿ ಪರೀಕ್ಷೆ ಯಶಸ್ವಿ: ರಕ್ಷಣಾ ಸಚಿವ ರಾಜನಾಥ್ ಅಭಿನಂದನೆ
ದೇಶೀಯ ರಕ್ಷಣಾ ತಂತ್ರಜ್ಞಾನಗಳಲ್ಲಿ ದೈತ್ಯ ಎಂದು ಕರೆಯಬಹುದಾದ ಮತ್ತು ಆತ್ಮನಿರ್ಭರ ಭಾರತದತ್ತ ಮಹತ್ವದ ಮೈಲಿಗಲ್ಲು ಎಂದು ಗುರುತಿಸಬಹುದಾದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮನ್‌ಸ್ಟ್ರೇಟರ್ ವೆಹಿಕಲ್ (ಎಚ್‌ಎಸ್‌ಟಿಡಿವಿ) ಹಾರಾಟ ಪರೀಕ್ಷೆ ಯಶಸ್ವಿಯಾಗಿದೆ.

ಡಿಆರ್‌ಡಿಒ ಮುಖ್ಯಸ್ಥ ಜಿ.ಸತೀಶ್ ರೆಡ್ಡಿ ಕಾರ್ಯಾವಧಿ 2 ವರ್ಷ ವಿಸ್ತರಣೆ: ಕೇಂದ್ರ ಸರ್ಕಾರ
ಪ್ರಮುಖ ಬೆಳವಣಿಗೆಯಲ್ಲಿ ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ ಮುಖ್ಯಸ್ಥ ಜಿ.ಸತೀಶ್ ರೆಡ್ಡಿ ಅವರ ಕಾರ್ಯಾವಧಿಯನ್ನು ಕೇಂದ್ರ ಸರ್ಕಾರ ಇನ್ನೂ 2 ವರ್ಷಗಳ ಕಾಲ ವಿಸ್ತರಿಸಿ ಆದೇಶ ಹೊರಡಿಸಿದೆ.

ಸ್ವಾತಂತ್ರ್ಯೋತ್ಸವದಂದು ಸ್ವದೇಶಿ ನಿರ್ಮಿತ ಆ್ಯಂಟಿ-ಡ್ರೋನ್ ಸಿಸ್ಟಮ್ ಶಕ್ತಿ ಪ್ರದರ್ಶನ!
74ನೇ ಸ್ವಾತಂತ್ರ್ಯ ದಿನಾಚರಣೆ ದಿನದಂದು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಧೆ(ಡಿಆರ್ಡಿಒ) ಹೊಸ ತಂತ್ರಜ್ಞಾನವನ್ನು ಪರಿಚಯಿಸಿದೆ.

ದೆಹಲಿಯ ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆಯಿಲ್ಲ: ಅರವಿಂದ್ ಕೇಜ್ರಿವಾಲ್
ರಾಷ್ಟ್ರ ರಾಜಧಾನಿ ದೆಹಲಿಯ ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆಗೆ ಬೆಡ್ ಗಳ ಕೊರತೆಯಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.

11 ದಿನದಲ್ಲಿ ಕೋವಿಡ್-19 ಆಸ್ಪತ್ರೆ ನಿರ್ಮಿಸಿದ ಡಿಆರ್'ಡಿಒ: ರಾಜನಾಥ್ ಸಿಂಗ್, ಅಮಿತ್ ಶಾ ಭೇಟಿ
ದೆಹಲಿಯಲ್ಲಿ ಡಿಆರ್'ಡಿಒ ಕೇವಲ 11 ದಿನಗಳಲ್ಲಿ ನಿರ್ಮಾಣ ಮಾಡಿರುವ ತಾತ್ಕಾಲಿಕ ಕೋವಿಡ್-19 ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಭೇಟಿ ನೀಡಿದರು.

