DRDO

ವೈಮಾನಿಕ ಗುರಿ ಧ್ವಂಸ ಸಾಮರ್ಥ್ಯದ 'Abhyas' ಪರೀಕ್ಷಾರ್ಥ ಹಾರಾಟ ಯಶಸ್ವಿ: DRDO
ಭಾರತದ ಕ್ಷಿಪಣಿ ವ್ಯವಸ್ಥೆಗೆ ಹೆಚ್ಚಿನ ಬಲ ತುಂಬುವ ವೈಮಾನಿಕ ಗುರಿ ಧ್ವಂಸ ಸಾಮರ್ಥ್ಯದ 'ಅಭ್ಯಾಸ್'ನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ ಎಂದು ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ DRDO ಹೇಳಿದೆ.

ಯುದ್ಧ ಭೀತಿ ನಡುವೆ ಭಾರತಕ್ಕೆ ಬ್ರಹ್ಮಾಸ್ತ್ರ: ಸ್ವದೇಶಿ ನಿರ್ಮಿತ ಟ್ಯಾಂಕ್ ನಿರೋಧಕ ಕ್ಷಿಪಣಿ ಪರೀಕ್ಷೆ ಯಶಸ್ವಿ; ಇದರ ಹೆಸರು MPATGM!
DRDO ರಾಜಸ್ಥಾನದ ಪೋಖ್ರಾನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಸ್ವದೇಶಿ ನಿರ್ಮಿತ ಮ್ಯಾನ್-ಪೋರ್ಟಬಲ್ ಆಂಟಿ-ಟ್ಯಾಂಕ್ ಗೈಡೆಡ್ ಮಿಸೈಲ್ (MPATGM) ಅನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಅದರ ವಿಡಿಯೋ ಕೂಡ ಬಿಡುಗಡೆಯಾಗಿದ್ದು ಈ ಕ್ಷಿಪಣಿಯು ಶತ್ರು ಟ್ಯಾಂಕರ್ ಮತ್ತು ಶಸ್ತ್ರಸಜ್ಜಿತ ವಾಹನಗಳನ್ನು ನಾಶಪಡಿಸುತ್ತದೆ.

ಚಿತ್ರದುರ್ಗದಲ್ಲಿ ಯುದ್ಧ ಡ್ರೋನ್ 'ಘಾತಕ್' ಹಾರಾಟ ಪ್ರಯೋಗ ಯಶಸ್ವಿ!
ತಂತ್ರಜ್ಞಾನದ ಯಶಸ್ವಿ ಪ್ರಯೋಗವು ದೇಶದಲ್ಲಿ ತಂತ್ರಜ್ಞಾನದ ಸನ್ನದ್ಧತೆಯ ಪರಿಪಕ್ವತೆಗೆ ಸಾಕ್ಷಿಯಾಗಿದೆ. ಇದರೊಂದಿಗೆ, ಟೇಲ್ಲೆಸ್ ಕಾನ್ಫಿಗರೇಷನ್ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ನಿಯಂತ್ರಣಗಳನ್ನು ಕರಗತ ಮಾಡಿಕೊಂಡಿರುವ ದೇಶಗಳ ಎಲೈಟ್ ಕ್ಲಬ್‌ಗೆ ಭಾರತವು ಸೇರಿಕೊಂಡಿದೆ.

ಭಾರತೀಯ ನೌಕಾಪಡೆಗೆ ಆನೆಬಲ: ದೇಶದ ಮೊದಲ ದೇಶಿ ನಿರ್ಮಿತ ‘ಆ್ಯಂಟಿ ಶಿಪ್ ಮಿಸೈಲ್’ ಪರೀಕ್ಷೆ ಯಶಸ್ವಿ
ಭಾರತೀಯ ನೌಕಾಪಡೆ ಬತ್ತಳಿಕೆಗೆ ಮತ್ತೊಂದು ದೇಶಿ ನಿರ್ಮಿತ ಶಸ್ತ್ರದ ಸೇರ್ಪಡೆಯಾಗಿದ್ದು, ದೇಶದ ಮೊಟ್ಟ ಮೊದಲ ದೇಶಿ ನಿರ್ಮಿತ ‘ಆ್ಯಂಟಿ ಶಿಪ್ ಮಿಸೈಲ್’ (indigenously developed anti-ship missile) ಪರೀಕ್ಷೆ ಯಶಸ್ವಿಯಾಗಿದೆ.

ಸ್ವದೇಶಿ ನಿರ್ಮಿತ RudraM-II ಕ್ಷಿಪಣಿ ಪರೀಕ್ಷೆ ಯಶಸ್ವಿ: ಭಾರತೀಯ ವಾಯುಪಡೆಗೆ ಗೇಮ್ ಚೇಂಜರ್
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ನಿರ್ಮಿತ RudraM-II ಕ್ಷಿಪಣಿಯ ಯಶಸ್ವಿ ಪರೀಕ್ಷೆಯು ಭಾರತದ ವಾಯು ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿದೆ.

DRDO ದ 'ತಪಸ್ ಯುಎವಿ' ಪ್ರಯೋಗಾರ್ಥ ಹಾರಾಟ ಯಶಸ್ವಿ; ರಕ್ಷಣಾ ಸಂಶೋಧನಾ ಸಂಸ್ಥೆಗೆ ಭಾರತೀಯ ನೌಕಾಪಡೆ ಸಾಥ್!
ಮಹತ್ವದ ಬೆಳವಣಿಗೆಯಲ್ಲಿ ಭಾರತೀಯ ರಕ್ಷಣಾ ಸಂಶೋಧಾನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ಭಾರತೀಯ ನೌಕಾಪಡೆಯ ಸಹಯೋಗದಲ್ಲಿ ನಡೆದ ತಪಸ್ ಯುಎವಿ ಪ್ರಯೋಗಾರ್ಥ ಹಾರಾಟ ಯಶಸ್ವಿಯಾಗಿದೆ.

ಭಾರತದ ಅಪಾಯಕಾರಿ ಪರಮಾಣು ಕ್ಷಿಪಣಿ ಪರೀಕ್ಷೆ ಯಶಸ್ವಿ!
ಭಾರತದ ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ ಮತ್ತು DRDO ಜಂಟಿಯಾಗಿ ಒಡಿಶಾದ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಅಗ್ನಿ-ಪ್ರೈಮ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಪರೀಕ್ಷಿಸಿವೆ.

ಸ್ವದೇಶಿ ನಿರ್ಮಿತ ಅಗ್ನಿ 1 ಬ್ಯಾಲಿಸ್ಟಿಕ್ ಕ್ಷಿಪಣಿ ಉಡಾವಣೆ ಯಶಸ್ವಿ!
ಭಾರತವು ಅಗ್ನಿ-1 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಗ್ನಿ-1 ಅಥವಾ ಮಧ್ಯಮ ವ್ಯಾಪ್ತಿಯ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಡಿಆರ್‌ಡಿಒ, ಸೇನೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಪಾಕ್‌ನೊಂದಿಗೆ ಹಂಚಿಕೆ; ಪತ್ರಕರ್ತನ ವಿರುದ್ಧ ಪ್ರಕರಣ ದಾಖಲು
ಡಿಫೆನ್ಸ್ ರಿಸರ್ಚ್ ಡೆವಲಪ್‌ಮೆಂಟ್ ಆರ್ಗನೈಸೇಶನ್ (ಡಿಆರ್‌ಡಿಒ) ಮತ್ತು ಸೇನೆಯ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಿ ವಿದೇಶಗಳ ಗುಪ್ತಚರ ಸಂಸ್ಥೆಗಳೊಂದಿಗೆ ಹಂಚಿಕೊಂಡ ಆರೋಪದ ಮೇಲೆ ಅರೆಕಾಲಿಕ ಪತ್ರಕರ್ತನ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

