ವಿದೇಶಉದ್ಘಾಟನೆಯಾದ ಮೊದಲ ದಿನವೇ 'Dream Bazaar' ಮಾಲ್ ಲೂಟಿ ಮಾಡಿದ ಪಾಕಿಸ್ತಾನಿಯರು!; Video Viral
ಪಾಕಿಸ್ತಾನದ ಕರಾಚಿಯಲ್ಲಿ ‘ಡ್ರೀಮ್ ಬಜಾರ್’ ಮಾಲ್ ಅನ್ನು ಉದ್ಘಾಟನೆಗೊಂಡ ಮೊದಲ ದಿನವೇ ಜನರ ಗುಂಪೊಂದು ಧ್ವಂಸಗೊಳಿಸಿದ್ದು ಮಾತ್ರವಲ್ಲದೇ ಬ್ರಾಂಡೆಡ್ ಬಟ್ಟೆಗಳು ಸೇರಿದಂತೆ ಸಿಕ್ಕಸಿಕ್ಕ ವಸ್ತುಗಳನ್ನು ದೋಚಿ ಪರಾರಿಯಾಗಿದೆ. ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.