ಕ್ರಿಕೆಟ್'ಹೊಟ್ಟೆ ಒಳಗೆ ಚಿಟ್ಟೆ ಬಿಟ್ಟಂತಾಗಿದೆ': ಆರ್ ಸಿಬಿ-ಎಸ್ಆರ್ ಹೆಚ್ ಪಂದ್ಯಕ್ಕೂ ಮುನ್ನ ಎಬಿಡಿ ವಿಲ್ಲರ್ಸ್
ಐಪಿಎಲ್-2020 ಟೂರ್ನಿಗೆ ಸೆ.20 ರಿಂದ ಚಾಲನೆ ದೊರೆತಿದ್ದು, ಮೊದಲ ದಿನದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್-ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್-ಪಂಜಾಬ್ ಕಿಂಗ್ಸ್ XI ತಂಡಗಳು ಸೆಣೆಸಿದ್ದವು. ಈ ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಜಯದ ಖಾತೆ ತೆರೆದಿವೆ.