ಕ್ರಿಕೆಟ್ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ವೇಳೆ ಡ್ರೆಸ್ಸಿಂಗ್ ರೂಮ್ ಮಾಹಿತಿ ಸೋರಿಕೆ: ಗಂಭೀರ್ ಬಲಗೈ ಬಂಟರಿಗೆ ಗೇಟ್ ಪಾಸ್!
ಜೂನ್ 20ರಂದು ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಿರ್ಣಾಯಕ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಮುಂಚಿತವಾಗಿ ಹೊಸ ಸಿಬ್ಬಂದಿಗಳು ಭಾರತೀಯ ತಂಡವನ್ನು ಸೇರುವ ನಿರೀಕ್ಷೆಯಿದೆ.