ದಕ್ಷಿಣ ಅಬುಜ್ಮದ್ ಅರಣ್ಯದಲ್ಲಿ ಶನಿವಾರ ಸಂಜೆ ಭದ್ರತಾ ಸಿಬ್ಬಂದಿ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆಯಿತು.