Dr.G Parameshwar

ಸೆಕ್ಸ್ ವಿಡಿಯೋ ಬಿಡುಗಡೆ ಮಾಡಿದವನನ್ನು ಯಾಕೆ SIT ಬಂಧಿಸಿಲ್ಲ?: ಪರಮೇಶ್ವರ್ ಗೆ HDK ಪ್ರಶ್ನೆ
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದ ವ್ಯಕ್ತಿಯ ವಿರುದ್ಧದ ದೂರಿನ ಬಗ್ಗೆ ಪೊಲೀಸರು ಏಕೆ ಕ್ರಮಕೈಗೊಂಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

'ತುಮಕೂರಿನಿಂದ ಸ್ಪರ್ಧಿಸುವಂತೆ ದೇವೆಗೌಡರನ್ನು ನಾವು ಕರೆದಿರಲಿಲ್ಲ; ಜೆಡಿಎಸ್ ನವರು ಯಾರು ಕೆಲಸ ಮಾಡಲಿಲ್ಲ'
2019ರ ಲೋಕಸಭೆ ಚುನಾವಣೆಯಲ್ಲಿ ತುಮಕೂರಿಗೆ ಎಚ್.ಡಿ. ದೇವೇಗೌಡರನ್ನು ಕರೆದುಕೊಂಡು ಹೋಗಿ ನಾವು ಅವರನ್ನು ಸೋಲಿಸಿಲ್ಲ.

ರಾಜಕೀಯ ಸೇಡಿನಿಂದ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನ ಬಿಜೆಪಿ ಸೀಜ್ ಮಾಡಿದೆ: ಪರಮೇಶ್ವರ್
ಆದಾಯ ತೆರಿಗೆ (ಐಟಿ) ಇಲಾಖೆಯು ಕಾಂಗ್ರೆಸ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿರುವ ಹಿಂದೆ ರಾಜಕೀಯ ದ್ವೇಷವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಭಾನುವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಜಿಂದಾಲ್ ಸಚಿವ ಸಂಪುಟ ಉಪ ಸಮಿತಿಗೆ ಡಾ. ಜಿ.ಪರಮೇಶ್ವರ್ ಅಧ್ಯಕ್ಷರಾಗಿ ಆಯ್ಕೆ ಸಾಧ್ಯತೆ?
ಜಿಂದಾಲ್ ಸ್ಟೀಲ್ ಕಂಪನಿಗೆ ಭೂಮಿ ಪರಭಾರೆ ಮಾಡದ ಪ್ರಕರಣದ ಮರು ಪರಿಶೀಲನೆಗಾಗಿ ರಚಿಸಲಾಗಿರುವ ಸಂಪುಟ ಉಪ ಸಮಿತಿ ಅಧ್ಯಕ್ಷರಾಗಿ ಡಾ.ಜಿ ಪರಮೇಶ್ವರ್ ಅವರು ಆಯ್ಕೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

ದಲಿತರು ಸಿಎಂ ಆಗೋ ಕಾಲ ಇನ್ನೂ ಬಂದಿಲ್ಲ: ಪರಮೇಶ್ವರ್
ದಲಿತರು ಮುಖ್ಯಮಂತ್ರಿ ಆಗೋ ವಿಚಾರ ಮತ್ತೆ ಪ್ರಸ್ತಾಪಿಸಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ರಾಜ್ಯದಲ್ಲಿ ದಲಿತರು ಮುಖ್ಯಮಂತ್ರಿಯಾಗುವ ಕಾಲ ಇನ್ನೂ ಬಂದಿಲ್ಲ...

ಗಂಭೀರ ಅಪರಾಧ ಪ್ರಕರಣಗಳು ನಡೆದರೆ ಅದಕ್ಕೆ ಠಾಣಾಧಿಕಾರಿಯೇ ಹೊಣೆ: ಗೃಹ ಸಚಿವ ಪರಮೇಶ್ವರ್
ಗಂಭೀರ ಅಪರಾಧ ಪ್ರಕರಣಗಳು ನಡೆದಲ್ಲಿ ಅದಕ್ಕೆ ಆಯಾ ಠಾಣೆಯ ಠಾಣಾಧಿಕಾರಿಯನ್ನೇ ಜವಾಬ್ದಾರರ ನ್ನಾಗಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಐಪಿಎಸ್ ಅಧಿಕಾರಿಗಳು ರಿಯಲ್ ಎಸ್ಟೇಟ್, ಫೈನಾನ್ಸ್ ವ್ಯವಹಾರ ನಡೆಸಿದರೆ ಕಠಿಣ ಕ್ರಮ: ಗೃಹ ಸಚಿವ ಎಚ್ಚರಿಕೆ
ಹಿರಿಯ ಐಪಿಎಸ್ ಅಧಿಕಾರಿಗಳು, ರಿಯಲ್ ಎಸ್ಟೇಟ್, ಮರಳು ಮಾಫಿಯಾ ಹಾಗೂ ಫೈನಾನ್ಸ್ ವ್ಯವಹಾರಗಳಲ್ಲಿ ತೊಡಗುವುದನ್ನು ಸಹಿಸಲು ಸಾಧ್ಯವಿಲ್ಲ.

ಅಸಹಿಷ್ಣುತೆಯಿಂದ ಹೂಡಿಕೆಗೆ ಹಿಂಜರಿಕೆ: ಗೃಹ ಸಚಿವ ಪರಮೇಶ್ವರ್
ದೇಶದಲ್ಲಿ ಅಸಹಿಷ್ಣುತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬಂಡವಾಳ ಹೂಡಿಕೆಗೆ ವಿದೇಶಿ ಉದ್ಯಮಿಗಳು ಅಂಜುವಂಥ ಸ್ಥಿತಿ ನಿರ್ಮಾಣವಾಗಿದೆ

ನಗರದಲ್ಲಿ ಮತ್ತೆ ಇ ಬೀಟ್
ಬೆಂಗಳೂರಿನಲ್ಲಿ ಕಾನೂನು-ಸುವ್ಯವಸ್ಥೆ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ಪ್ರತಿ ತಿಂಗಳು ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ ಪರಿಶೀಲನಾ ಸಭೆ ಆಯೋಜಿಸುವ ಬಗ್ಗೆ ನೂತನ ಗೃಹ ಸಚಿವ ಡಾ.ಜಿ.ಪರಮೇಶ್ವರ ಚಿಂತನೆ ನಡೆಸಿದ್ದಾರೆ...

