ರಾಜಕೀಯನಾವೇ ಪಕ್ಷ, ನಾವಿದ್ದರೆ ತಾನೇ ಪಕ್ಷ; ಜ್ಯೋತಿಷಿ ಆಗಿದ್ದರೆ ಶಾಸ್ತ್ರ ಹೇಳುತ್ತಿದ್ದೆ: ಪರಮೇಶ್ವರ್
ಮಾರ್ಚ್ ತಿಂಗಳಲ್ಲಿ ರಾಜಕೀಯ ಸ್ಥಿತ್ಯಂತರ ಆಗುವ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ಶಾಸ್ತ್ರ ಹೇಳೋಕೆ ಬರಲ್ಲ. ಜ್ಯೋತಿಷಿ ಆಗಿದ್ದರೆ ನಾನು ಹೇಳುತ್ತಿದ್ದೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.