Dr.G.Paramaeshwar

ಸಿದ್ದರಾಮಯ್ಯ-ಡಿ.ಕೆ ಶಿವಕುಮಾರ್ ನಡುವೆ 2ನೇ ಬ್ರೇಕ್‌ಫಾಸ್ಟ್ ಮೀಟಿಂಗ್! ಪರಮೇಶ್ವರ್ ಹೇಳಿದ್ದೇನು?
ಕಳೆದೊಂದು ತಿಂಗಳಿನಿಂದ ಏನು ನಡೆಯಿತೋ ಅದನ್ನು ಶಾಂತಿಯುತವಾಗಿ ಇತ್ಯರ್ಥಪಡಿಸಿಕೊಳ್ಳುವುದು. ಎಲ್ಲಾ ಗೊಂದಲಗಳನ್ನು ನಿವಾರಿಸಿಕೊಳ್ಳಲಾಗುವುದು ಎಂದು ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

News headlines 04-02-2025| ಗೋ ಕಳ್ಳರ ಮೇಲೆ ಸ್ಥಳದಲ್ಲೇ ಶೂಟೌಟ್- ಕಾಂಗ್ರೆಸ್ ಸಚಿವ, ರೌಡಿ ಶೀಟರ್ ಕಾಲಿಗೆ ಗುಂಡೇಟು; ಬಂಧನ, ಬೆಂಗಳೂರು ರೈಲ್ವೆ ವಿಭಾಗಕ್ಕೆ ಕವಚ್! ರಾಜ್ಯಪಾಲರ ಕಚೇರಿಗೆ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಕರಡು

ಕುಸ್ತಿಗೆ ತೊಡೆ ತಟ್ಟಿದ ಸಿದ್ದು ಬೆಂಬಲಿಗರು; ಡಿ.ಕೆ.ಶಿ. ಗುಪ್ತ ಚದುರಂಗದಾಟ; ದಾಳ ಯಾರು? (ಸುದ್ದಿ ವಿಶ್ಲೇಷಣೆ)
ಇದೆಲ್ಲ ಆರಂಭವಾಗಿದ್ದು ಲೋಕೋಪಯೋಗಿ ಖಾತೆ ಸಚಿವ ಸತೀಶ ಜಾರಕಿಹೊಳಿ ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅವರ ಆಪ್ತೇಷ್ಟರಾದ ಕೆಲವೇ ಸಚಿವರಿಗೆ ಏರ್ಪಡಿಸಿದ್ದ ಭೋಜನಕೂಟದಿಂದ.

ರಾಜ್ಯದಲ್ಲಿ ಮಾದಕ ದ್ರವ್ಯ ದಂಧೆಕೋರರ ವಿರುದ್ಧ ಕಠಿಣ ಕ್ರಮ-ಗೃಹ ಸಚಿವ ಪರಮೇಶ್ವರ್
ಆಯಾ ಠಾಣೆ ವ್ಯಾಪ್ತಿಯಲ್ಲಿ ಮಾದಕವಸ್ತು ಸಂಬಂಧಿತ ಚಟುವಟಿಕೆಗಳು ಮುಂದುವರಿದರೆ ಇನ್ಸ್‌ಪೆಕ್ಟರ್‌ಗಳು, ಉಪ ಅಧೀಕ್ಷಕರು ಮತ್ತು ಪೊಲೀಸ್ ಆಯುಕ್ತರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು

ನನಗೂ ಡಿಸಿಎಂ ಸ್ಛಾನ ಕೊಡಲೇಬೇಕು- ಡಾ.ಜಿ.ಪರಮೇಶ್ವರ್
ಐದು ದಿನಗಳ ಹೈಡ್ರಾಮದ ಬಳಿಕ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಅಂತಿಮಗೊಳಿಸಿದೆ. ಆದರೆ ಈಗ ನನಗೂ ಡಿಸಿಎಂ ಸ್ಥಾನ ಕೊಡಲೇಬೇಕು ಅಂತಾ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್ ಪಕ್ಷದ ಹೈಕಮಾಂಡ್ ನ್ನು ಒತ್ತಾಯಿಸಿದ್ದಾರೆ.

