Dr.G.Parameshwar

ಪರಮೇಶ್ವರ್ ಪಿಎ ಆತ್ಮಹತ್ಯೆ :ಜ್ಞಾನಭಾರತಿ ಠಾಣೆಯಲ್ಲಿ ಎಫ್ ಐಆರ್ ದಾಖಲು
ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಜ್ಞಾನಭಾರತಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಸಾಂಸ್ಕೃತಿಕ ರಾಯಬಾರಿಯನ್ನು ಕಳೆದುಕೊಂಡಿದ್ದೇವೆ: ಮುಖ್ಯಮಂತ್ರಿ ಸೇರಿ ಹಲವು ಗಣ್ಯರ ಸಂತಾಪ
ಹಿರಿಯ ಸಾಹಿತಿ, ನಟ, ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್ . ಡಿ. ಕುಮಾರಸ್ವಾಮಿ ಸೇರಿದಂತೆ ವಿವಿಧ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಳೆ ಮುಗಿದ ಮೇಲೆ ಚರಂಡಿ ಒತ್ತುವರಿಯನ್ನು ತೆರವುಗೊಳಿಸಿ: ಡಿಸಿಎಂ ಅಧಿಕಾರಿಗಳಿಗೆ ಆದೇಶ
ರಾಜಕಾಲುವೆ ಮತ್ತು ಒಳ ಚರಂಡಿ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಈ ಮಳೆಗಾಲದಲ್ಲಿ ಮತ್ತೆ ...

ಪರಮೇಶ್ವರ್ ಗೆ ಹಲವು ಹುದ್ದೆಗಳು: ನಿಭಾಯಿಸಲು ಸಾಧ್ಯವೇ?
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಲ್ಲಿದ್ದು ಜವಬ್ದಾರಿ ಮತ್ತು ಕರ್ತವ್ಯಗಳನ್ನು ಪೂರೈಸಲು ...

ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಒಬ್ಬರೇ ಮುಖ್ಯಮಂತ್ರಿನಾ? ಪರಮೇಶ್ವರ್ ಹೇಳಿದ್ದೇನು?
ಸರ್ಕಾರ ರಚನೆಗೆ ಷರತ್ತುರಹಿತ ಬೆಂಬಲ ನೀಡಿದ ನಂತರ ಮುಂದಿನ 5 ವರ್ಷಗಳ ಕಾಲ ಒಬ್ಬರೇ ...

ನನಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಿದ್ದು ಹೈಕಮಾಂಡ್ ನಿರ್ಧಾರ: ಡಾ. ಜಿ.ಪರಮೇಶ್ವರ್
ನನಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿರುವುದು ಹೈಕಮಾಂಡ್ ನಿರ್ಧಾರ. ಇಂತಹ ...

ದಲಿತ ಸಿಎಂ ವಿಚಾರದ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ: ಜಿ.ಪರಮೇಶ್ವರ್
ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದ ನಂತರ ರಿಲ್ಯಾಕ್ಸ್ ಮೂಡ್ ನಲ್ಲಿ ತಮ್ಮ ಸ್ವಕ್ಷೇತ್ರ ...

ಬಿಜೆಪಿ ಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಿಂದ ಎರಡು ರ್ಯಾಲಿಗಳು
ಬಿಜೆಪಿಗೆ ಪ್ರತಿಯಾಗಿ ವಿಧಾನಸಭೆ ಚುನಾವಣೆಗೆ ಪ್ರಚಾರ ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ನವೆಂಬರ್ ತಿಂಗಳಲ್ಲಿ ಎರಡು...

ನಿಗಮ, ಮಂಡಳಿ ನೇಮಕಾತಿ ಪಟ್ಟಿ ಅಂತಿಮಗೊಳಿಸಲು ಸಿದ್ದು, ಪರಂ ದೆಹಲಿಗೆ ಪ್ರಯಾಣ
ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷರ ನೇಮಕಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ...

