ದೇಶಕೋವಿಡ್-19 ನಿರ್ವಹಣೆ ವೈಫಲ್ಯದಿಂದಾಗಿ ದೇಶಕ್ಕೇ ಕೆಟ್ಟ ಹೆಸರು.. ಕೂಡಲೇ ಆರೋಗ್ಯ ಸಚಿವ, ವಿದೇಶಾಂಗ ಸಚಿವರನ್ನು ಕಿತ್ತೊಗೆಯಿರಿ: ಕಾಂಗ್ರೆಸ್
ಕೋವಿಡ್-19 ನಿರ್ವಹಣೆಯ ವೈಫಲ್ಯದಿಂದಾಗಿ ದೇಶಕ್ಕೇ ಕೆಟ್ಟ ಹೆಸರು ಉಂಟಾಗಿದ್ದು, ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಮತ್ತು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಕೂಡಲೇ ಸಂಪುಟದಿಂದ ಕಿತ್ತೊಗೆಯಿರಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.