DRI
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಜಾಲ ಭೇದಿಸಿದ DRI; ₹5 ಕೋಟಿ ಮೌಲ್ಯದ 3.3 ಕೆಜಿ ಚಿನ್ನ ವಶ
ಕಳ್ಳಸಾಗಣೆ ಮಾಡಿದ ಚಿನ್ನವನ್ನು ಕ್ಯಾಪ್ಸುಲ್ ಆಕಾರದ ಪ್ಯಾಕೆಟ್‌ಗಳ ಒಳಗೆ ಪೇಸ್ಟ್ ರೂಪದಲ್ಲಿ ಸಾಗಿಸಲಾಗುತ್ತಿತ್ತು.

ಮಾನವನ ತಲೆಬುರುಡೆ, ಉಡಗಳ ಜನನಾಂಗ, ಹುಲಿ ಚರ್ಮ ಸೇರಿ ಹಲವು ವಸ್ತು ಮಾರಾಟ; ಮಾಂತ್ರಿಕನ ಬಂಧನ
ಆರೋಪಿಯು ತಾನು ಮಾಂತ್ರಿಕತೆಯನ್ನು ಅಭ್ಯಾಸ ಮಾಡುವುದಾಗಿ, ಅದಕ್ಕಾಗಿ ನೆರೆಯ ರಾಜ್ಯದ ಸ್ಮಶಾನದಿಂದ ಮಾನವ ತಲೆಬುರುಡೆಗಳನ್ನು ತೆಗೆದುಕೊಂಡಿದ್ದೇನೆಂದು ಅಧಿಕಾರಿಗಳ ಬಳಿ ಹೇಳಿದ್ದಾನೆ.

ಜೈಲು ಪಾಲಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್ ಶಾಕ್: ಚಿನ್ನ ಕಳ್ಳಸಾಗಣೆ ಕೇಸ್‌ನಲ್ಲಿ 102 ಕೋಟಿ ರೂ ದಂಡ ಕಟ್ಟುವಂತೆ DRI ನೋಟಿಸ್
ನಟಿ ರನ್ಯಾ ರಾವ್ ಅವರಿಗೆ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಂತಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 40 ಕೋಟಿ ರೂ. ಮೌಲ್ಯದ 4 ಕೆಜಿ ಕೊಕೇನ್ ವಶ: ಓರ್ವನ ಬಂಧನ
ಜುಲೈ 18 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೋಹಾದಿಂದ ಆಗಮಿಸಿದ ಭಾರತೀಯ ಪುರುಷ ಪ್ರಯಾಣಿಕನನ್ನು DRI ಬೆಂಗಳೂರು ವಲಯ ಘಟಕದ ಅಧಿಕಾರಿಗಳು ತಡೆದಿದ್ದಾರೆ.

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್: ಮತ್ತಷ್ಟು ಸ್ಫೋಟಕ ಸತ್ಯ ಬಯಲು, ರೂ. 40 ಕೋಟಿಗೂ ಅಧಿಕ ಮೊತ್ತದ ವ್ಯವಹಾರ!
ಕಳ್ಳಸಾಗಣೆಯಲ್ಲಿ ಚಿನ್ನವನ್ನು ಮಾರಾಟ ಮಾಡುವಲ್ಲಿ ಮತ್ತು ಹವಾಲಾ ವಹಿವಾಟುಗಳನ್ನು ನಿರ್ವಹಿಸುವಲ್ಲಿ ಜೈನ್, ರನ್ಯಾರಾವ್ ಗೆ ನೆರವಾಗಿದ್ದಾನೆ ಎಂದು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ DRI ಸಲ್ಲಿಸಿರುವ ರಿಮ್ಯಾಂಡ್ ಅರ್ಜಿಯಲ್ಲಿ ಹೇಳಲಾಗಿದೆ.

ಜನವರಿಯಲ್ಲಿ 14.56 ಕೆಜಿ ತೂಕದ ಚಿನ್ನ ಕಳ್ಳಸಾಗಣೆ ಮಾಡಿದ್ದ ರನ್ಯಾ ರಾವ್: DRI ತನಿಖೆಯಿಂದ ಬಹಿರಂಗ
ಈ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಸಾಹಿಲ್ ಸಕಾರಿಯಾ ಜೈನ್ ಭಾರತದಲ್ಲಿ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಮಾರಾಟ ಮಾಡುವಲ್ಲಿ ಮತ್ತು ಹವಾಲಾ ವಹಿವಾಟುಗಳನ್ನು ಸುಗಮಗೊಳಿಸುವಲ್ಲಿ ಭಾಗಿಯಾಗಿದ್ದರು ಎಂದು ಮೂಲವೊಂದು ತಿಳಿಸಿದೆ.

15 ದಿನಗಳಲ್ಲಿ ನಾಲ್ಕು ಬಾರಿ ವಿದೇಶಕ್ಕೆ ರನ್ಯಾ ರಾವ್ ಪ್ರಯಾಣ: DRI ಅಧಿಕಾರಿಗಳ ಅನುಮಾನಕ್ಕೆ ಇದೇ ಕಾರಣ!
ಅವರು ಮಾರ್ಚ್ 3 ರಂದು ಮುಂಜಾನೆ ಎಮಿರೇಟ್ಸ್ ವಿಮಾನದಲ್ಲಿ ದುಬೈಗೆ ತೆರಳಿ ಅದೇ ಸಂಜೆ ಬೆಂಗಳೂರಿಗೆ ಮರಳಿದ್ದರು.

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ದಂಧೆಗೆ ರಾಜ್ಯ ಪೊಲೀಸ್ ಪ್ರೋಟೋಕಾಲ್ ಅಧಿಕಾರಿ ಬಳಕೆ: ಕೋರ್ಟ್ ಗೆ ಡಿಆರ್‌ಐ
ಬಂಧಿತ ನಟಿ ಈ ವರ್ಷದ ಜನವರಿಯಿಂದ 27 ಬಾರಿ ದುಬೈಗೆ ಪ್ರಯಾಣಿಸಿದ್ದಾರೆ ಎಂದು ಡಿಆರ್‌ಐ ಅಧಿಕಾರಿಗಳ ಪರವಾಗಿ ಮಧು ಎನ್. ರಾವ್ ಅವರು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದರು.

ನಟಿ ರನ್ಯಾ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ DRI ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದು ಹೇಗೆ?
ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಬಂದಿಳಿದ ರನ್ಯಾ ಎಂಟ್ರೆನ್ಸ್ ಹಾಲ್ ನಲ್ಲಿ ಬರುತ್ತಿದ್ದ ವೇಳೆ ಬಂಧಿಸಿರುವ ಘಟನೆ ಕುತೂಹಲಕಾರಿಯಾಗಿದೆ.

