ರಾಜ್ಯ'ನಾನು ಮುಗ್ಧೆ, ನನ್ನಿಂದ ಏನನ್ನೂ ವಶಕ್ಕೆ ಪಡೆದಿಲ್ಲ: 10 ರಿಂದ 15 ಬಾರಿ ಮುಖಕ್ಕೆ ಹೊಡೆದಿದ್ದಾರೆ! DRI ADG ಗೆ ರನ್ಯಾ ರಾವ್ ಪತ್ರ
ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಆಕೆಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನಂತರ ಕಾರಾಗೃಹ ಇಲಾಖೆಯ ಮೂಲಕ ಡಿಆರ್ಐಗೆ ಸಲ್ಲಿಸಿದ ಪತ್ರ ಹೆಚ್ಚು ಸುದ್ದಿಯಾಗುತ್ತಿದೆ