ದೇಶಒಡಿಶಾ: ದೊಣ್ಣೆಗಳಿಂದ ಪಾದ್ರಿ ಮೇಲೆ ಹಲ್ಲೆ, ಚರಂಡಿ ನೀರು ಕುಡಿಸಲು ಬಲಪಂಥೀಯ ಗುಂಪು ಒತ್ತಾಯ!
ಒಡಿಶಾದ ಧೆಂಕನಲ್ ಜಿಲ್ಲೆಯ ಪರ್ಜಾಂಗ್ ಗ್ರಾಮದಲ್ಲಿ ಜನವರಿ 4 ರಂದು ಈ ಘಟನೆ ನಡೆದಿದೆ. ಪಾದ್ರಿ ಬಿಪಿನ್ ಬಿಹಾರಿ ನಾಯ್ಕ್ ತಮ್ಮ ಪತ್ನಿ ಬಂದಾನ ನಾಯ್ಕ್ ಮತ್ತಿತರರೊಂದಿಗೆ ಕುಟುಂಬದ ಸದಸ್ಯರ ಖಾಸಗಿ ಮನೆಯಲ್ಲಿ ಪ್ರಾರ್ಥನಾ ಸಭೆ ನಡೆಸುತ್ತಿದ್ದಾಗ ಈ ಹಲ್ಲೆ ನಡೆದಿದೆ.