ರಾಜ್ಯBengaluru Water Crisis: ತಾರಕಕ್ಕೇರಿದ ನೀರಿನ ಸಮಸ್ಯೆ.. ಬೆನ್ಸನ್ ಟೌನ್ ಸತ್ತಮುತ್ತ ವಾರಕ್ಕೆ ಕೆಲವೇ ಗಂಟೆ ನೀರು, ಜನ ತತ್ತರ!
ಬಿಸಿಲ ಬೇಗೆ ಮತ್ತು ನೀರಿನ ಸಮಸ್ಯೆಯಿಂದ ಹೈರಾಣಾಗಿದ್ದ ಬೆಂಗಳೂರಿನಲ್ಲಿ ಮಳೆರಾಯ ಕೃಪೆ ತೋರಿದರೂ ನೀರಿನ ಸಮಸ್ಯೆ ಮಾತ್ರ ಇನ್ನೂ ನೀಗಿಲ್ಲ.. ಬೆನ್ಸನ್ ಟೌನ್ ಸತ್ತಮುತ್ತ ಕುಡಿಯುವ ನೀರಿನ ಸಮಸ್ಯೆ ತಾರಕಕ್ಕೇರಿದ್ದು, ವಾರಕ್ಕೆ ಕೆಲವೇ ಗಂಟೆ ಮಾತ್ರ ನೀರು ಬರುತ್ತದೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.