ರಾಜ್ಯಎಲ್ಲಾ ಮನೆಗಳಿಗೆ ಶುದ್ಧ ಕುಡಿವ ನೀರು ಪೂರೈಕೆ: ಡಿಸಿಎಂ ಡಾ.ಅಶ್ವತ್ಥ ನಾರಾಯಣ
ಲಭ್ಯವಿರುವ ಜಲ ಮೂಲಗಳಿಂದ ಶಾಶ್ವತ ಶುದ್ಧ ಕುಡಿಯುವ ನೀರನ್ನು ಜಿಲ್ಲೆಯಲ್ಲಿರುವ ಗ್ರಾಮೀಣ ಭಾಗದ ಎಲ್ಲಾ ಮನೆಗಳಿಗೂ ಪೂರೈಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಶುಕ್ರವಾರ ಹೇಳಿದ್ದಾರೆ.