drinking water

5,000 ಗ್ರಾಮಗಳಲ್ಲಿ ಕುಡಿಯುವ ನೀರು ಕಲುಷಿತ; ಗಬ್ಬೆದ್ದು ನಾರುತ್ತಿದೆ ಸಿಲಿಕಾನ್ ಸಿಟಿ; ಕುರ್ಚಿ ಕಚ್ಚಾಟ ಬಿಟ್ಟು  ಮೂಲಭೂತ ಸಮಸ್ಯೆಗಳ ಪರಿಹರಿಸಿ..!
ರಾಜ್ಯ

5,000 ಗ್ರಾಮಗಳಲ್ಲಿ ಕುಡಿಯುವ ನೀರು ಕಲುಷಿತ; ಗಬ್ಬೆದ್ದು ನಾರುತ್ತಿದೆ ಸಿಲಿಕಾನ್ ಸಿಟಿ; ಕುರ್ಚಿ ಕಚ್ಚಾಟ ಬಿಟ್ಟು ಮೂಲಭೂತ ಸಮಸ್ಯೆಗಳ ಪರಿಹರಿಸಿ..!

ಫ್ಲೋರೈಡ್, ನೈಟ್ರೇಟ್, ಲವಣಾಂಶ ಹೆಚ್ಚಿದ ನೀರಿನಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುವ ಅಪಾಯವಿದೆ. ಇದರಿಂದ ಗ್ರಾಮೀಣ ಭಾಗದ ಮಕ್ಕಳು, ಗರ್ಭಿಣಿಯರು, ವೃದ್ಧರು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಒಳಗಾಗುತ್ತಿದ್ದಾರೆ. ಇದರ ಹೊಣೆ ಯಾರು ಹೊರುತ್ತಾರೆ?

ಬೇಸಿಗೆಯಲ್ಲಿ 207 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ; ತೇವಾಂಶ ಕೊರತೆ: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ!
ರಾಜ್ಯ

ಬೇಸಿಗೆಯಲ್ಲಿ 207 ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ; ತೇವಾಂಶ ಕೊರತೆ: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ!

ಬಿಕ್ಕಟ್ಟನ್ನು ತಗ್ಗಿಸಲು, ಅಧಿಕಾರಿಗಳು ನಾಲ್ಕು ಇಲಾಖಾ ನೀರಿನ ಟ್ಯಾಂಕರ್‌ಗಳು ಮತ್ತು 56 ಖಾಸಗಿ ಟ್ಯಾಂಕರ್‌ಗಳನ್ನು ನಿಯೋಜಿಸಿದ್ದಾರೆ. ನೀರಿನ ಪೂರೈಕೆಗಾಗಿ 270 ಖಾಸಗಿ ಬೋರ್‌ವೆಲ್‌ಗಳನ್ನು ಸಹ ಬಳಸಿಕೊಂಡಿದ್ದಾರೆ, ಅಲ್ಲಿಂದ 246 ಹಳ್ಳಿಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ.

ಗದಗ: ನೀರು ಕುಡಿದ ವಿಚಾರಕ್ಕೆ 2 ಸಮುದಾಯಗಳ ನಡುವೆ ಘರ್ಷಣೆ; 15 ಮಂದಿಗೆ ಗಾಯ
ರಾಜ್ಯ

ಗದಗ: ನೀರು ಕುಡಿದ ವಿಚಾರಕ್ಕೆ 2 ಸಮುದಾಯಗಳ ನಡುವೆ ಘರ್ಷಣೆ; 15 ಮಂದಿಗೆ ಗಾಯ

ವಾಲ್ಮೀಕಿ ಸಮುದಾಯಕ್ಕೆ ಸೇರಿದ ರೈತನ ಜಮೀನಿನಲ್ಲಿ ಯುವಕನೊಬ್ಬ ನೀರು ಕುಡಿದಿದ್ದಾನೆ. ನೀರು ಕುಡಿದ ವ್ಯಕ್ತಿ ಎಸ್‌ಸಿ ಸಮುದಾಯಕ್ಕೆ ಸೇರಿದವನಾಗಿದ್ದಾನೆ ಎಂಬ ಕಾರಣಕ್ಕೆ ರೈತ ಆಕ್ಷೇಪ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ.

ರಾಜ್ಯದಲ್ಲಿ ಕುಡಿಯುವ ನೀರೂ ಕಲುಷಿತ: 2.46 ಲಕ್ಷ ನೀರಿನ ಮಾದರಿಯಲ್ಲಿ ರಾಸಾಯನಿಕ, ಬ್ಯಾಕ್ಟೀರಿಯಾ ಪತ್ತೆ..!
ರಾಜ್ಯ

ರಾಜ್ಯದಲ್ಲಿ ಕುಡಿಯುವ ನೀರೂ ಕಲುಷಿತ: 2.46 ಲಕ್ಷ ನೀರಿನ ಮಾದರಿಯಲ್ಲಿ ರಾಸಾಯನಿಕ, ಬ್ಯಾಕ್ಟೀರಿಯಾ ಪತ್ತೆ..!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೀರಿನ ಸ್ಯಾಂಪಲ್‌ನ್ನು ಸಂಗ್ರಹ ಮಾಡಿದ್ದು, ಜಲಜೀವನ್‌ ಮಿಷನ್‌ ಅಡಿಯಲ್ಲಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪರೀಕ್ಷೆಯಲ್ಲಿ ನೀರಿನಲ್ಲಿ ರಾಸಾಯನಿಕ ಹಾಗೂ ಬ್ಯಾಕ್ಟೀರಿಯಾಗಳು ಪತ್ತೆಯಾಗಿವೆ.

2027 ಮಾರ್ಚ್ ವೇಳೆಗೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ: ಡಿ.ಕೆ ಶಿವಕುಮಾರ್
ರಾಜ್ಯ

2027 ಮಾರ್ಚ್ ವೇಳೆಗೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ: ಡಿ.ಕೆ ಶಿವಕುಮಾರ್

ಚಿಕ್ಕಬಳ್ಳಾಪುರ, ಕೋಲಾರಕ್ಕೆ ನೀರು ತೆಗೆದುಕೊಂಡು ಹೋಗುವ ಕಾಮಗಾರಿಗಳು ಬಾಕಿ ಇದ್ದವು. ಇಲ್ಲಿಯೂ ಪೈಪ್ ಅಳವಡಿಕೆಗೆ ಅನುಮತಿ ನೀಡಿದ್ದೇವೆ. ನಮ್ಮ ನಾಯಕರು ಸೇರಿದಂತೆ ಸ್ಥಳೀಯ ಶಾಸಕರು ಸೇರಿ ಅಲ್ಲಿ ಪೂಜೆ ಸಲ್ಲಿಸಿ ಆದಷ್ಟು ಬೇಗ ಕಾಮಗಾರಿ ಆರಂಭಿಸಲಾಗುವುದು.

ರಾಜ್ಯದ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯ

ರಾಜ್ಯದ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸೋಮವಾರ ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.

ಏಪ್ರಿಲ್ ವೇಳೆಗೆ 411 ಗ್ರಾಮಗಳಲ್ಲಿ ಜಲಕ್ಷಾಮದ ಭೀತಿ...!
ರಾಜ್ಯ

ಏಪ್ರಿಲ್ ವೇಳೆಗೆ 411 ಗ್ರಾಮಗಳಲ್ಲಿ ಜಲಕ್ಷಾಮದ ಭೀತಿ...!

ಈಗಾಗಲೇ 20 ಗ್ರಾಮಗಳಲ್ಲಿ ಅಂತರ್ಜಲ ಬತ್ತಿ ಹೋಗಿದೆ.

ಚಿತ್ರದುರ್ಗ: ಮದುವೆ ಮಂಟಪದಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಕಿರಿಕ್; ಮುರಿದು ಬಿತ್ತು 'ಟೆಕಿ'ಗಳ ಮದುವೆ!
ರಾಜ್ಯ

ಚಿತ್ರದುರ್ಗ: ಮದುವೆ ಮಂಟಪದಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಕಿರಿಕ್; ಮುರಿದು ಬಿತ್ತು 'ಟೆಕಿ'ಗಳ ಮದುವೆ!

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ಯುವತಿ ಹಾಗೂ ಜಗಳೂರು ಪಟ್ಟಣದ ಯುವಕನ ವಿವಾಹ ನಿಶ್ಚಯವಾಗಿತ್ತು.

ಬೆಂಗಳೂರು: ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಮಂದಿ ಅಸ್ವಸ್ಥ, BWSSB ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರ ಕಿಡಿ
ರಾಜ್ಯ

ಬೆಂಗಳೂರು: ಕಲುಷಿತ ನೀರು ಸೇವಿಸಿ 30ಕ್ಕೂ ಅಧಿಕ ಮಂದಿ ಅಸ್ವಸ್ಥ, BWSSB ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರ ಕಿಡಿ

ಪ್ರೊಮೆನೇಡ್ ರಸ್ತೆ ಮತ್ತು ಅಸ್ಸಾಯೆ ರಸ್ತೆಯ ಕನಿಷ್ಠ 30 ನಿವಾಸಿಗಳು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆ. ಎಲ್ಲರಲ್ಲೂ ಅತಿಸಾರ, ವಾಂತಿ ಮತ್ತು ನಿರ್ಜಲೀಕರಣ ಕಂಡು ಬಂದಿದೆ. ಬಳಿಕ ಅನುಮಾನಗೊಂಡಿರುವ ಸ್ಥಳೀಯರು ನೀರಿನ ಮಾದರಿಗಳನ್ನು ಬೆಂಗಳೂರು ಪೂರ್ವದ ಕಾಡುಗೊಂಡನಹಳ್ಳಿಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ನೀಡಿದ್ದಾರೆ.