drinking water

ಪ್ಲಾಸ್ಟಿಕ್ ಬಾಟಲ್ ನೀರು ಕುಡಿಯುತ್ತೀರಾ? ಎಚ್ಚರ... ಅದು ಕೂಡ ತುಂಬಾ ಡೇಂಜರ್!
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಪ್ಯಾಕೇಜ್ ಮಾಡಲಾದ ಕುಡಿಯುವ ಮಿನರಲ್ ವಾಟರ್ ಮತ್ತು ಖನಿಜಯುಕ್ತ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಪರಿಗಣಿಸಿದ್ದು, ವಾರ್ಷಿಕ ತಪಾಸಣೆಗಳನ್ನು ಕಡ್ಡಾಯಗೊಳಿಸಿದೆ.

ಕಾವೇರಿ 5ನೇ ಹಂತದಿಂದ ಬೆಂಗಳೂರು ನೀರಿನ ಸಮಸ್ಯೆ ದೂರ: ಡಿ.ಕೆ ಶಿವಕುಮಾರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಕಾವೇರಿ 5ನೇ ಹಂತ ಲೋಕಾರ್ಪಣೆಗೊಳಿಸಲಿದ್ದು, ಈ ಹಿನ್ನೆಲೆಯಲ್ಲಿ ಡಿಕೆ.ಶಿವಕುಮಾರ್ ಅವರು ಯೋಜನೆ ಮಹತ್ವ ಹಾಗೂ ಅನುಷ್ಠಾನದ ವೇಳೆ ಎದುರಾದ ಸವಾಲುಗಳ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ.

ಸಂಸ್ಕರಿಸಿದ ನೀರು ಬಳಕೆ ಯೋಜನೆ; ದೇವನಹಳ್ಳಿಗೆ ಪ್ರತಿನಿತ್ಯ 6,40,000 ಲೀಟರ್ ಕುಡಿಯುವ ನೀರು ಪೂರೈಕೆ
ಸುಮಾರು 45,000 ನಿವಾಸಿಗಳನ್ನು ಹೊಂದಿರುವ ದೇವನಹಳ್ಳಿ ತನ್ನ ನೀರಿನ ಅಗತ್ಯಗಳಿಗಾಗಿ ಕೊಳವೆ ಬಾವಿಗಳನ್ನು ಹೆಚ್ಚಾಗಿ ಅವಲಂಬಿಸಬೇಕಾಗಿತ್ತು.

ಎತ್ತಿನಹೊಳೆ 2ನೇ ಹಂತ: 2027ಕ್ಕೆ ಪೂರ್ಣಗೊಂಡು, ಏಳು ಜಿಲ್ಲೆಗಳ ಲಕ್ಷಾಂತರ ಮನೆಗಳಿಗೆ ನೀರು ತಲುಪುವುದು ಶತಸಿದ್ಧ- ಸಿದ್ದರಾಮಯ್ಯ
ಪಶ್ಚಿಮಘಟ್ಟದಿಂದ ಪೂರ್ವಕ್ಕೆ ನೀರನ್ನು ಹರಿಸುವುದು ಅಷ್ಟು ಸಲಭದ ಮಾತಲ್ಲ. ಆದರೆ ನಮ್ಮ ಗುರಿ, ಛಲದೊಂದಿಗೆ ನೀರು ಹರಿಸುವ ಕಾರ್ಯವನ್ನು ಯಶಸ್ವಿಗೊಳಿಸಿದ್ದೇವೆ.

ನಗರದಲ್ಲಿ ಕಾವೇರಿ ನೀರು ಪೂರೈಕೆ ಪುನಾರಂಭ: BWSSB
ಕಾವೇರಿ 5ನೇ ಹಂತದ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಕಾವೇರು ನೀರು ಪೂರೈಕೆಯಲ್ಲಿ ವ್ಯತ್ಯವಾಗಿತ್ತು. ಇದೀಗ ನೀರು ಪೂರೈಕೆ ಸಹಜ ಸ್ಥಿತಿಗೆ ಮರಳಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಬೆಂಗಳೂರು: ಜೂನ್ 6 ಮತ್ತು 7ರಂದು ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯ: BWSSB
ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬಿಡಬ್ಲ್ಯುಎಸ್‌ಎಸ್‌ಬಿ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಜೂನ್ 6 ಮತ್ತು 7ರಂದು ನಗರದ ಹಲವೆಡೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಅನ್ಯ ಬಳಕೆಗೆ ಕುಡಿಯುವ ನೀರು: ನಿವಾಸಿಗಳಿಗೆ BWSSB 1.1 ಲಕ್ಷ ರೂಪಾಯಿ ದಂಡ!
ಕುಡಿಯುವ ನೀರನ್ನು ಅನ್ಯ ಬಳಕೆಗೆ ಬಳಸಿದ್ದಕ್ಕಾಗಿ ಅಪಾರ್ಟ್ ಮೆಂಟ್ ಸಂಕೀರ್ಣಗಳಿಗೆ ಹಾಗೂ ನಿವಾಸಿಗಳಿಗೆ ಬಿಡಬ್ಲ್ಯುಎಸ್ಎಸ್ ಬಿ 1,10,000 ರೂಪಾಯಿ ದಂಡ ವಿಧಿಸಿದೆ.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಕುಡಿಯುವ ನೀರಿಗಾಗಿ ಕೆಆರ್‌ಎಸ್'ನಿಂದ ನೀರು ಬಿಡುಗಡೆ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೋರಿದ್ದು, ಕುಡಿಯುವ ನೀರು ಪೂರೈಕೆಗಾಗಿ ಕೃಷ್ಣರಾಜ ಸಾಗರ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ನೀರಿನ ಬಿಕ್ಕಟ್ಟು: ಈ ಉದ್ದೇಶಗಳಿಗೆ ಕುಡಿಯುವ ನೀರು ಬಳಸಿದರೆ ₹5000 ದಂಡ!
ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ನೀರಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕುಡಿಯುವ ನೀರನ್ನು ಇತರೆ ಉದ್ದೇಶಗಳಿಗೆ ಬಳಸುವುದನ್ನು ನಿಷೇಧಿಸಿದ್ದು, ನಿಯಮ ಉಲ್ಲಂಘನೆಯಾದರೆ 5 ಸಾವಿರ ದಂಡ ವಿಧಿಸುವುದಾಗಿ ಹೇಳಿದೆ.

